ಧಾರ್ಮಿಕ
ಸುದ್ದಿಗಳು
ಪಾಂಗಲ್ಪಾಡಿಯಲ್ಲಿ ಮಾತೃ ವಂದನ, ಮಾತೃ ಪೂಜನ, ಮಾತೃ ಧ್ಯಾನ, ಮಾತೃ ಭೋಜನ ವಿಶೇಷ ಕಾರ್ಯಕ್ರಮ
ಮಂಗಳೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಇದರ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ಶಾಖೆಯ ವತಿಯಿಂದ ಮಾತೃ ವಂದನ, ಮಾತೃ ಪೂಜನ, ಮಾತೃ ಧ್ಯಾನ ಹಾಗೂ ಮಾತೃ ಭೋಜನ ಎಂಬ ವಿಶೇಷ ಕಾರ್ಯಕ್ರಮ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸತ್ಯನಾರಾಯಣ … Read More
ವಾಮದಪದವು ಯುವಸ್ಪಂದನ ಸಹಾಯಧನ ಹಸ್ತಾಂತರ
ಬಂಟ್ವಾಳ: ವಾಮದಪದವು ಯುವಸ್ಪಂದನ ಸಂಘಟನೆ ವತಿಯಿಂದ ಯುವಸ್ಪಂದನ ಸಹಾಯಹಸ್ತದ ಐದನೇ ಸರಣಿ ಕಾರ್ಯಕ್ರಮದ ಅಂಗವಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾಮದ ರಮೇಶ್ ಆಚಾರ್ಯ ಅವರಿಗೆ ಯುವಸ್ಪಂದನ ಸಂಘಟನೆಯ ಸದಸ್ಯರಿಂದ ಸಂಗ್ರಹಿಸಲಾದ 20 ಸಾವಿರ ರೂ.ಮೊತ್ತವನ್ನು ಸಹಾಯಧನವಾಗಿ ಅವರ … Read More
ಜನರು ಇಷ್ಟಪಟ್ಟದ್ದರಿಂದ ರಾಜೇಶ್ ನಾಯ್ಕ್ ಮತ್ತೊಮ್ಮೆ ಶಾಸಕರಾಗಿದ್ದಾರೆ- ಶಾಸಕರ ಕಚೇರಿ ಉದ್ಘಾಟಿಸಿ ಡಾ. ಕಲ್ಲಡ್ಕ ಪ್ರಭಾಕರ ಭಟ್
ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಕಚೇರಿಯನ್ನು ಬಿ.ಸಿ.ರೋಡಿನಲ್ಲಿ ಸೋಮವಾರ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಉದ್ಘಾಟಿಸಿದರು . ಈ ಸಂದರ್ಭ ಮಾತನಾಡಿದ ಅವರು ರಾಜೇಶ್ ನಾಯ್ಕ್ ಅವರನ್ನು ಜನರು ಇಷ್ಟಪಟ್ಟ … Read More
ಜ್ಞಾನ ಮತ್ತು ಮಾನವನ್ನು ಜತನದಿಂದ ಕಾಪಾಡಿದಾಗ ಬದುಕು ಹಸನಾಗುತ್ತದೆ-ಒಡಿಯೂರು ಶ್ರೀ
ಬಂಟ್ವಾಳ: ಪ್ರಾಣದೇವರ ಉಪಾಸನೆಯಿಂದ ಜ್ಞಾನ ವೃದ್ಧಿಯಾಗುತ್ತದೆ. ಜ್ಞಾನ ಮತ್ತು ಮಾನವನ್ನು ಜತನದಿಂದ ಕಾಪಾಡಿದಾಗ ಬದುಕು ಹಸನಾಗುತ್ತದೆ ಎಂದು ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಸುಮಾರು ೧.೫ ಕೋ.ರೂ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ಉರುಡಾಯಿ ಶ್ರೀ … Read More