ಧಾರ್ಮಿಕ
ಸುದ್ದಿಗಳು
ಜನರು ಇಷ್ಟಪಟ್ಟದ್ದರಿಂದ ರಾಜೇಶ್ ನಾಯ್ಕ್ ಮತ್ತೊಮ್ಮೆ ಶಾಸಕರಾಗಿದ್ದಾರೆ- ಶಾಸಕರ ಕಚೇರಿ ಉದ್ಘಾಟಿಸಿ ಡಾ. ಕಲ್ಲಡ್ಕ ಪ್ರಭಾಕರ ಭಟ್
ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಕಚೇರಿಯನ್ನು ಬಿ.ಸಿ.ರೋಡಿನಲ್ಲಿ ಸೋಮವಾರ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಉದ್ಘಾಟಿಸಿದರು . ಈ ಸಂದರ್ಭ ಮಾತನಾಡಿದ ಅವರು ರಾಜೇಶ್ ನಾಯ್ಕ್ ಅವರನ್ನು ಜನರು ಇಷ್ಟಪಟ್ಟ … Read More
ಜ್ಞಾನ ಮತ್ತು ಮಾನವನ್ನು ಜತನದಿಂದ ಕಾಪಾಡಿದಾಗ ಬದುಕು ಹಸನಾಗುತ್ತದೆ-ಒಡಿಯೂರು ಶ್ರೀ
ಬಂಟ್ವಾಳ: ಪ್ರಾಣದೇವರ ಉಪಾಸನೆಯಿಂದ ಜ್ಞಾನ ವೃದ್ಧಿಯಾಗುತ್ತದೆ. ಜ್ಞಾನ ಮತ್ತು ಮಾನವನ್ನು ಜತನದಿಂದ ಕಾಪಾಡಿದಾಗ ಬದುಕು ಹಸನಾಗುತ್ತದೆ ಎಂದು ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಸುಮಾರು ೧.೫ ಕೋ.ರೂ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ಉರುಡಾಯಿ ಶ್ರೀ … Read More
ಕಲಾವಿದ, ಧಾರ್ಮಿಕ ಸೇವಾ ಆರಾಧಕ ದಿವಾಕರ ದಾಸ್ ಕಾವಳಕಟ್ಟೆಯವರಿಗೆ ಆರ್ಯಭಟ ಇಂಟರ್ ನ್ಯಾಶನಲ್ ಎವಾರ್ಡ್
ಬಂಟ್ವಾಳ: ಆರ್ಯಭಟ ಇಂಟರ್ ನ್ಯಾಶನಲ್ ಟ್ರಸ್ಟ್ ಕೊಡಮಾಡುವ ಆರ್ಯಭಟ ಇಂಟರ್ ನ್ಯಾಶನಲ್ ಎವಾರ್ಡ್ ಗೆ ಹಿರಿಯ ಕಲಾವಿದ ಮತ್ತು ಧಾರ್ಮಿಕ ಸೇವಾ ಆರಾಧಕ ದಿವಾಕರ ದಾಸ್ ಕಾವಳಕಟ್ಟೆ ಆಯ್ಕೆಯಾಗಿದ್ದಾರೆ. ದಿವಾಕರ ದಾಸ್ ಅವರ ಸಾಂಸ್ಕ್ರತಿಕ ಮತ್ತು ಧಾರ್ಮಿಕ ರಂಗದ ಸೇವೆಯನ್ನು ಗುರುತಿಸಿ … Read More
ಬಂಟ್ವಾಳದಲ್ಲಿ ಸರಕಾರದ ಸಿಮಂಟ್ ಕಳ್ಳತನ ಮಾಡುವವರ ಜಾಲವನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು-ಜಗದೀಶ್ ಕೊಯಿಲ ಆಗ್ರಹ
ಬಂಟ್ವಾಳ: ಬಂಟ್ವಾಳದಲ್ಲಿ ಸರಕಾರದ ಸಿಮಂಟ್ ಕಳ್ಳತನ ಮಾಡುವವರ ಜಾಲವನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಈ ಬಗ್ಗೆ ರಾಜಕೀಯ ಒತ್ತಡಕ್ಕೆ ಒಳಗಾಗದೆ ನಿಕ್ಷಪಕ್ಷಪಾತ ತನಿಖೆ ನಡೆಸಿ ಸಿಮೆಂಟ್ ಹಗರಣವನ್ನು ಬಯಲಿಗೆಳೆಯಬೇಕು ಎಂದುರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ … Read More