ಜನರು ಇಷ್ಟಪಟ್ಟದ್ದರಿಂದ ರಾಜೇಶ್ ನಾಯ್ಕ್ ಮತ್ತೊಮ್ಮೆ ಶಾಸಕರಾಗಿದ್ದಾರೆ- ಶಾಸಕರ ಕಚೇರಿ ಉದ್ಘಾಟಿಸಿ ಡಾ. ಕಲ್ಲಡ್ಕ ಪ್ರಭಾಕರ ಭಟ್

ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಕಚೇರಿಯನ್ನು ಬಿ.ಸಿ.ರೋಡಿನಲ್ಲಿ ಸೋಮವಾರ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಉದ್ಘಾಟಿಸಿದರು . ಈ ಸಂದರ್ಭ ಮಾತನಾಡಿದ ಅವರು ರಾಜೇಶ್ ನಾಯ್ಕ್ ಅವರನ್ನು ಜನರು ಇಷ್ಟಪಟ್ಟ … Read More

ಜ್ಞಾನ ಮತ್ತು ಮಾನವನ್ನು ಜತನದಿಂದ ಕಾಪಾಡಿದಾಗ ಬದುಕು ಹಸನಾಗುತ್ತದೆ-ಒಡಿಯೂರು ಶ್ರೀ

ಬಂಟ್ವಾಳ: ಪ್ರಾಣದೇವರ ಉಪಾಸನೆಯಿಂದ ಜ್ಞಾನ ವೃದ್ಧಿಯಾಗುತ್ತದೆ. ಜ್ಞಾನ ಮತ್ತು ಮಾನವನ್ನು ಜತನದಿಂದ ಕಾಪಾಡಿದಾಗ ಬದುಕು ಹಸನಾಗುತ್ತದೆ ಎಂದು ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಸುಮಾರು ೧.೫ ಕೋ.ರೂ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ಉರುಡಾಯಿ ಶ್ರೀ … Read More

ಕಲಾವಿದ, ಧಾರ್ಮಿಕ ಸೇವಾ ಆರಾಧಕ ದಿವಾಕರ ದಾಸ್ ಕಾವಳಕಟ್ಟೆಯವರಿಗೆ ಆರ್ಯಭಟ ಇಂಟರ್ ನ್ಯಾಶನಲ್ ಎವಾರ್ಡ್

ಬಂಟ್ವಾಳ: ಆರ್ಯಭಟ ಇಂಟರ್ ನ್ಯಾಶನಲ್ ಟ್ರಸ್ಟ್ ಕೊಡಮಾಡುವ ಆರ್ಯಭಟ ಇಂಟರ್ ನ್ಯಾಶನಲ್ ಎವಾರ್ಡ್ ಗೆ ಹಿರಿಯ ಕಲಾವಿದ ಮತ್ತು ಧಾರ್ಮಿಕ ಸೇವಾ ಆರಾಧಕ ದಿವಾಕರ ದಾಸ್ ಕಾವಳಕಟ್ಟೆ ಆಯ್ಕೆಯಾಗಿದ್ದಾರೆ. ದಿವಾಕರ ದಾಸ್ ಅವರ ಸಾಂಸ್ಕ್ರತಿಕ ಮತ್ತು ಧಾರ್ಮಿಕ ರಂಗದ ಸೇವೆಯನ್ನು ಗುರುತಿಸಿ … Read More

ಬಂಟ್ವಾಳದಲ್ಲಿ ಸರಕಾರದ ಸಿಮಂಟ್ ಕಳ್ಳತನ ಮಾಡುವವರ ಜಾಲವನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು-ಜಗದೀಶ್ ಕೊಯಿಲ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಸರಕಾರದ ಸಿಮಂಟ್ ಕಳ್ಳತನ ಮಾಡುವವರ ಜಾಲವನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಈ ಬಗ್ಗೆ ರಾಜಕೀಯ ಒತ್ತಡಕ್ಕೆ ಒಳಗಾಗದೆ ನಿಕ್ಷಪಕ್ಷಪಾತ ತನಿಖೆ ನಡೆಸಿ ಸಿಮೆಂಟ್ ಹಗರಣವನ್ನು ಬಯಲಿಗೆಳೆಯಬೇಕು ಎಂದುರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ … Read More

ಚುನಾವಣಾ ರಾಜಕೀಯಕ್ಕೆ ಮಾತ್ರ ನಿವೃತ್ತಿ, ಪಕ್ಷ ಸಂಘಟನೆಯಲ್ಲಿ ಸಕ್ರೀಯ, ಲೋಕಸಭಾ ಚುನಾವಣೆಗೆ ಪಕ್ಷದ ಬಲವರ್ಧನೆ-ಬಿ.ರಮಾನಾಥ ರೈ

ಬಂಟ್ವಾಳ: ನಾನು ಚುನಾವಣಾ ರಾಜಕೀಯಕ್ಕೆ ಮಾತ್ರ ನಿವೃತ್ತಿ ಘೋಷಿಸಿದ್ದೇನೆ, ಆದರೆ ಪಕ್ಷ ಸಂಘಟನೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳುತ್ತೇನೆ, ಪಕ್ಷದ ನಾಯಕರು ನೀಡುವ ಎಲ್ಲಾ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ,ಮುಂದಿನ 2024ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪಕ್ಷ ಸಂಘಟನೆಯನ್ನು ಬಲಪಡಿಸಲು ಪ್ರಯತ್ನಿಸುತ್ತೇನೆ-ಹೀಗೆಂದವರು ಮಾಜಿ ಸಚಿವ ಬಿ.ರಮಾನಾಥ … Read More

ನಿಸರ್ಗದ ಮಡಿಲಿನ ರಮಣೀಯ ತಾಣ-ಉರುಡಾಯಿ ಶ್ರೀ ಮುಖ್ಯಪ್ರಾಣ ದೇವಸ್ಥಾನ-ಮೇ 20ರಿಂದ 22ರವರೆಗೆ ಬ್ರಹ್ಮಕಲಶೋತ್ಸವ ಸಂಭ್ರಮ

ಬಂಟ್ವಾಳ: ತಾಲೂಕಿನ ಕುಡಂಬೆಟ್ಟು ಗ್ರಾಮದ ನಿಸರ್ಗದ ಮಡಿಲಿನ ರಮಣೀಯ ತಾಣ- ಉರುಡಾಯಿ ಶ್ರೀ ಮುಖ್ಯಪ್ರಾಣ ಸ್ವಾಮಿ ದೇವಸ್ಥಾನವು ಸರ್ವಾಂಗ ಸುಂದರವಾಗಿ ಪುನರ್ ನಿರ್ಮಾಣಗೊಂಡಿದ್ದು ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗಿದೆ. ಉಡುಪಿ ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರು ಹಾಗೂ ಶ್ರೀ ಕ್ಷೇತ್ರ … Read More

ವಾಮದಪದವು ಯುವ ಸ್ಪಂದನ ಸೇವಾ ಸಂಸ್ಥೆ ಯಿಂದ ಆರ್ಥಿಕ ನೆರವು

ಬಂಟ್ವಾಳ: ಸಾಮಾಜಿಕ ಸೇವಾ ಸಂಸ್ಥೆ, ವಾಮದಪದವು ಯುವ ಸ್ಪಂದನದ ಸೇವಾ ಚಟುವಟಿಕೆ ಯ 4 ನೇ ಸೇವಾಯೋಜನೆಯಾಗಿ ಆರೋಗ್ಯ ಸಮಸ್ಯೆಯಿಂದ ತನ್ನ ಒಂದು ಕಾಲನ್ನು ಕಳೆದುಕೊಂಡಿರುವ ಬೈಲೋಡಿ ಹೇಮಚಂದ್ರ ಶೆಟ್ಟಿಯವರಿಗೆ ರೂ.20,500 ಮೊತ್ತವನ್ನು ಅವರ ನಿವಾಸದಲ್ಲಿ ಹಸ್ತಾಂತರಿಸಲಾಯಿತು. ಯುವಸ್ಪಂದನದ ಸದಸ್ಯರು ಉಪಸ್ಥಿತರಿದ್ದರು.

ಎಸ್ಸೆಸ್ಸೆಲ್ಸಿ ಫಲಿತಾಂ ಶ : ಮಾಣಿ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ವಫಾ ಹಲೀಮಾ ಗೆ 570 ಅಂಕಗಳು

ಬಂಟ್ವಾಳ : ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಾಣಿ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ವಫಾ ಹಲೀಮಾ 570 ಅಂಕ ಪಡೆದು ಶೇಕಡಾ 91.2 ಫಲಿತಾಂಶ ದಾಖಲಿಸಿದ್ದಾಳೆ. ಈಕೆ ಪತ್ರಕರ್ತ ಲತೀಫ್ ನೇರಳಕಟ್ಟೆ ಹಾಗೂ ನೂರ್ ಜಹಾನ್ ದಂಪತಿಗಳ ಪುತ್ರಿಯಾಗಿದ್ದಾಳೆ.

ಬಿ.ರಮಾನಾಥ ರೈ ಪರ ಬೃಹತ್ ರೋಡ್ ಶೋ, ಹರಿದು ಬಂದ ಜನ ಸಾಗರ, ಬಿ.ಸಿ.ರೋಡು ತ್ರಿವರ್ಣಮಯ

ಬಂಟ್ವಾಳ : ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಅವರ ಚುನಾವಣಾ ಪ್ರಚಾರದ ಭಾಗವಾಗಿ ಸೋಮವಾರ ಸಂಜೆ ಬಿ.ಸಿ.ರೋಡಿನಲ್ಲಿ ನಡೆದ ಬೃಹತ್ ರೋಡ್ ಶೋ ದಲ್ಲಿ ಸ್ಟಾರ್ ಪ್ರಚಾರಕರಿಲ್ಲದಿದ್ದರೂ ಜನಸಾಗರವೇ ನೆರೆದದ್ದು ವಿಶೇಷ ಗಮನ ಸೆಳೆಯಿತು. ಬಂಟ್ವಾಳದ ಕೇಂದ್ರ ಸ್ಥಾನ … Read More

ಬಿ.ಸಿ.ರೋಡಿನಲ್ಲಿ ಅಪಾರ ಜನಸ್ತೋಮದ ನಡುವೆ ಯೋಗಿ ಆದಿತ್ಯನಾಥ್ ಬೃಹತ್ ರೋಡ್ ಶೋ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ ಬೃಹತ್ ರೋಡ್ ನಡೆಸಿದರು.ಅಪಾರ ಜನಸ್ತೋಮದ ನಡುವೆ ರೋಡ್ ಶೋ ನಡೆಸಿದ ಯೋಗಿ ಆದಿತ್ಯನಾಥ್ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಪರ ಮತಯಾಚನೆಗೈದರು. ಬಿ.ಸಿ.ರೋಡು ಕೈಕಂಬ ಪೊಳಲಿ ಧ್ವಾರದ ಬಳಿಯಿಂದ … Read More