ಅಕ್ಷರ ಭಾರತಿ ವಿದ್ಯಾಲಯ ಆಲದಪದವು: ಎಸ್ಎಸ್ಎಲ್ ಸಿಯಲ್ಲಿ ಶೇ.100 ಫಲಿತಾಂಶ, ಮಾನ್ಯ ಪ್ರಥಮ ( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್, ಕರ್ನಾಟಕ)

ಬಂಟ್ವಾಳ: ಆಲದಪದವು ಅಕ್ಷರ ಭಾರತಿ ವಿದ್ಯಾಲಯವು ಎಸ್ಎಸ್ಎಲ್ ಸಿಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ವಿದ್ಯಾರ್ಥಿನಿ ಮಾನ್ಯ 591 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಕು.ಶೆರ್ಲಿನ್ 548 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಮತ್ತು ಕು.ಅಕಾಂಕ್ಷ 543 ಅಂಕಗಳನ್ನು ಪಡೆದು … Read More

ಬುರೂಜ್ ಶಾಲೆಗೆ ಎಸ್.ಎಸ್.ಎಲ್.ಸಿ. ಯಲ್ಲಿ ಶೇ. 100 ಫಲಿತಾಂಶ, ಇಸ್ರತ್ ಪ್ರಥಮ (ಗೋಪಾಲ ಅಂಚನ್,ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಮೂಡುಪಡುಕೋಡಿ ರಝಾನಗರ ಬುರೂಜ್ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ 2023-24ನೇ ಸಾಲಿನ ಎಸ್ ಎಸ್ಎಲ್ ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದು ಎ ಶ್ರೇಣಿಯನ್ನು ಗಳಿಸಿದೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಲ್ಲಿ ಕುಮಾರಿ ಇಸ್ರತ್ ಬಾನು 606 (96.64% ) ಅಂಕ ಪಡೆದು … Read More

ಕರ್ನಾಟಕ ಜಾನಪದ ಪರಿಷತ್ತು ಬಂಟ್ವಾಳ ಘಟಕ ಉದ್ಘಾಟನೆ, ನೂತನ ಪದಾಧಿಕಾರಿಗಳ ಪದಗ್ರಹಣ, ಸಾಧಕರಿಗೆ ಸನ್ಮಾನ ( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ದಕ್ಷಿಣಕನ್ನಡ ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ, ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ನಡೆಯಿತು. ಪೊಳಲಿ ಶ್ರೀ ರಾಜರಾಜೇಶ್ವರಿ‌ ದೇವಸ್ಥಾನದ ಅನುವಂಶಿಕ ಪ್ರಧಾನ ಅರ್ಚಕ ರಾಮ್ … Read More

ಕರ್ನಾಟಕ ಜಾನಪದ ಪರಿಷತ್ತು ಬಂಟ್ವಾಳ ತಾಲೂಕು ಘಟಕದ “ಪತ್ತನಾಜೆ” ಕಾರ್ಯಕ್ರಮದ ಮನವಿ ಪತ್ರ ಬಿಡುಗಡೆ ( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಬಂಟ್ವಾಳ ತಾಲೂಕು ಘಟಕ ಆಯೋಜಿಸಿರುವ “ಪತ್ತನಾಜೆ” ಕಾರ್ಯಕ್ರಮದ ಮನವಿ ಪತ್ರ ಬಿಡುಗಡೆ ಬ್ರಹ್ಮರಕೂಟ್ಲು ಭಜನಾಮಂದಿರದಲ್ಲಿ ನಡೆಯಿತು. ಗೌರವ ಸಲಹೆಗಾರ ಅನಿಲ್ ಪಂಡಿತ್ ಮನವಿ ಪತ್ರವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ತಾಲೂಕು … Read More

ವಾಮದಪದವು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇಖಡಾ 99 ಫಲಿತಾಂಶ, ಗ್ರಾಮೀಣ ಕಾಲೇಜಿನಲ್ಲಿ ಉತ್ತಮ ಸಾಧನೆ, ವಾಣಿಜ್ಯ ವಿಭಾಗದಲ್ಲಿ ಶಮ ಅವರಿಗೆ 590 ಅಂಕ. (ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಗ್ರಾಮೀಣ ಪ್ರದೇಶದ ವಾಮದಪದವು ಪದವಿಪೂರ್ವ ಕಾಲೇಜು ವಾರ್ಷಿಕ ಪರೀಕ್ಷೆಯಲ್ಲಿ ಶೇಖಡಾ 99 ಫಲಿತಾಂಶ ದಾಖಲಿಸುವ ಮೂಲಕ ಉತ್ತಮ ಸಾಧನೆಗೈದಿದೆ.ಪರೀಕ್ಷೆಗೆ ಹಾಜರಾದ 192 ವಿದ್ಯಾರ್ಥಿಗಳ ಪೈಕಿ 190 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ವಾಣಿಜ್ಯ ವಿಭಾಗದಲ್ಲಿ ಇಬ್ಬರು ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಒಟ್ಟು 32 ವಿದ್ಯಾರ್ಥಿಗಳು … Read More

ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷೆಯಾಗಿ ಪ್ರಮೀಳ ಮಾಣೂರು( ಸಾಯಿಪ್ರಿಯ) ಆಯ್ಕೆ (ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷೆಯಾಗಿ ಪ್ರಮೀಳ ಮಾಣೂರು( ಸಾಯಿಪ್ರಿಯ) ಆಯ್ಕೆಯಾಗಿದ್ದಾರೆ. ಶ್ರೀ ಸಾಯಿ ಶಕ್ತಿ ಚಾರೀಟೇಬಲ್ ಟ್ರಸ್ಟ್ ಬೆಂಗಳೂರು ಮತ್ತು ಬಂಟ್ವಾಳದ ಸಂಸ್ಥಾಪಕಿಯಾಗಿರುವ ಇವರು ಹಲವಾರು ಜಾನಪದ, ಸಾಹಿತ್ಯ ಮತ್ತು ಸಾಂಸ್ಕ್ರತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.ರಮೇಶ್ … Read More

ಏಪ್ರಿಲ್ 7ರಂದು ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ.ಪೊಳಲಿ ಶ್ರೀ ರಾಜರಾಜೇಶ್ವರಿ‌ ದೇವಸ್ಥಾನದ ಅನುವಂಶಿಕ ಪ್ರಧಾನ ಅರ್ಚಕ ರಾಮ್ ಭಟ್ ದೀಪ … Read More

ಯುವ ಸಮುದಾಯ ಮೋದಿ ಪರ, ಗೆಲವು ನಿಶ್ಚಿತ-ರಾಜೇಶ್ ನಾಯ್ಕ್ ( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಯುವ ಸಮುದಾಯ ಸಂಪೂರ್ಣವಾಗಿ ಪ್ರಧಾನಿ‌ ಮೋದಿಯವರ ಪರವಾಗಿದ್ದು, ಗೆಲುವು ನಿಶ್ವಿತವಾಗಿದೆ, ಗೆಲುವಿನ ಅಂತರವನ್ನು ಹೆಚ್ಚು ಮಾಡಲು ಬಂಟ್ವಾಳದ ಕಾರ್ಯಕರ್ತರು ಶಕ್ತಿ ನೀಡುತ್ತಾರೆ ಎಂಬ ನಂಬಿಕೆಯಿದ್ದು, ಮುಂದಿನ ದಿನಗಳು ಬಿಜೆಪಿಯ ದಿನಗಳಾಗುತ್ತದೆ, ಈ ಬಗ್ಗೆ ಯಾವುದೇ ಸಂಶಯಬೇಡ ಎಂದುಬಂಟ್ವಾಳ ಶಾಸಕ‌ ರಾಜೇಶ್ … Read More

ಪೊರಿಗುಡ್ಡೆಯಲ್ಲಿ ಈಜು ತರಬೇತಿ ಶಿಬಿರ ( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ವಾಮದಪದವು ಸಮೀಪದ ಕುಡಂಬೆಟ್ಟು ಗ್ರಾಮದ ಪೊರಿಗುಡ್ಡೆ ನೇಚರ್ ಕ್ವೀನ್ ರೆಸಾರ್ಟ್ ನಲ್ಲಿ ಈಜು ತರಬೇತಿ ಶಿಬಿರ ಆರಂಭಗೊಂಡಿದೆ.4ರಿಂದ 14 ವರ್ಷ ಮತ್ತು 14 ವರ್ಷದ ನಂತರದ ಎರಡು ವಿಭಾಗದಲ್ಲಿ ತರಬೇತಿ ನಡೆಯುತ್ತಿದ್ದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಮೂರು ಬ್ಯಾಚ್ ನಲ್ಲಿ ತರಗತಿಗಳು … Read More

ಆರ್ ಟಿ ಐ ಕಾರ್ಯಕರ್ತ ಪದ್ಮನಾಭ ಸಾಮಂತ್ ಅನುಮಾನಾಸ್ಪದ ಸಾವು-ಸಮಗ್ರ ತನಿಖೆಗೆ ಕಾಂಗ್ರೇಸ್ ಒತ್ತಾಯ ( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಕಾಂಗ್ರೇಸ್ ಯುವನಾಯಕ, ಆರ್ ಟಿಐ ಕಾರ್ಯಕರ್ತ ಪದ್ಮನಾಭ ಸಾಮಂತ್ ವಾಮದಪದವು ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದು ಇದು ಆತ್ಮಹತ್ಯೆಯಲ್ಲ ಕೊಲೆ ಎಂಬ ಸಂಶಯ ನಮಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಕೆಪಿಸಿಸಿ ಸದಸ್ಯ … Read More