ಚೆನ್ನೈತ್ತೋಡಿ ಗ್ರಾ.ಪಂ.ವ್ಯಾಪ್ತಿಯ ಶ್ರೀನಿವಾಸ ನಗರ ಸರಕಾರಿ ಶಾಲೆಗೆ ಬೇಕು ಮೂಲಭೂತ ಸೌಲಭ್ಯಗಳು

ವಾಮದಪದವು: ಒಂದೆರೆಡು ವರ್ಷದಲ್ಲಿ ಬೆಳ್ಳಿಹಬ್ಬ ಸಂಭ್ರಮಕ್ಕೆ ಸಜ್ಜಾಗಬೇಕಿದ್ದ ಶ್ರೀನಿವಾಸನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಂದೆ ಬೆಟ್ಟದಷ್ಟು ಬೇಡಿಕೆಯಿದೆ.ಶಿಕ್ಷಕರ ಕೊರತೆ, ಕೊಠಡಿಗಳು,ಪೀಠೋಪಕರಣಗಳ ಸಹಿತ ಹಲವು ಮೂಲಭೂತ ಸೌಲಭ್ಯಗಳು ಈ ಶಾಲೆಗೆ ತುರ್ತು ಬೇಕಾಗಿದೆ.ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾಮ ಪಂಚಾಯತು ವ್ಯಾಪ್ತಿಯ ಅಜ್ಜಿಬೆಟ್ಟು … Read More

ಮೂಡುಪಡುಕೋಡಿ ಶಾಲಾ ಮುಖ್ಯ ಶಿಕ್ಷಕ ಸುನೀಲ್ ಸಿಕ್ವೇರಾ ಅವರಿಗೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ವಾಮದಪದವು: ದ.ಕ.ಜಿ.ಪ.ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮೂಡುಪಡುಕೋಡಿಯ ಮುಖ್ಯ ಶಿಕ್ಷಕ ಸುನೀಲ್ ಸಿಕ್ವೇರಾ ಅವರಿಗೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ. ಸುನಿಲ್ ಸಿಕ್ವೇರಾ ಇವರು ಕಳೆದ 18 ವರ್ಷಗಳಿಂದ ಶಿಕ್ಷಕ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದು, ವಿದ್ಯಾರ್ಥಿಗಳಿಗೆ ಅತ್ಯುತ್ತಮ ವಿಧಾನಗಳ ಮೂಲಕ … Read More

ಚಿತ್ರಕಲಾ ಶಿಕ್ಷಕ ಮುರಲಿಕೃಷ್ಣ ರಾವ್ ಅವರಿಗೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ವಾಮದಪದವು: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಚಿತ್ರಕಲಾ ಶಿಕ್ಷಕ ಮುರಲಿಕೃಷ್ಣ ರಾವ್ ಅವರಿಗೆ ತಾಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ. ಮುರಲಿಕೃಷ್ಣ ರಾವ್ ಇವರು ಚಿತ್ರಕಲಾ ಶಿಕ್ಷಕರಾಗಿ ಕಳೆದ 19 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು ತಮ್ಮ … Read More

ಎನ್.ಎಂ.ಎಂ.ಎಸ್. ಪರೀಕ್ಷೆಯಲ್ಲಿ ಚೆನ್ನೈತ್ತೋಡಿ ಶಾಲೆಯ ಆರು ವಿದ್ಯಾರ್ಥಿಗಳು ಉತ್ತೀರ್ಣ

ಯುವಧ್ವನಿ ನ್ಯೂಸ್ ವಾಮದಪದವು: ಚೆನ್ನೈತೋಡಿ ದ.ಕ.ಜಿ.ಪಂ. ಉನ್ನತೀಕರಿಸಿದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 6 ವಿದ್ಯಾರ್ಥಿಗಳು ಎನ್.ಎಂ.ಎಂ.ಎಸ್. ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸರ್ಕಾರದ ವಿದ್ಯಾರ್ಥಿ ವೇತನಕ್ಕೆ ಆಯ್ಕೆಗೊಂಡಿದ್ದಾರೆ. ಪವನ್, ಪ್ರತೀಕ್ಷಾ, ಸಾಕ್ಷಿ, ಪ್ರಗತಿ, ವೈಭವಿ ಮತ್ತು ಚೈತ್ರಾ ಆಯ್ಕೆಗೊಂಡವರು ಎಂದು ಶಾಲೆ … Read More

ಸರಕಾರಿ ಶಾಲೆಗಳ ಅಭಿವೃದ್ಧಿಗೆ ಆಧ್ಯತೆ ನೀಡಿ-ರಮೇಶ್ ನಾಯಕ್ ರಾಯಿ

ಯುವಧ್ವನಿ ನ್ಯೂಸ್ ಬಂಟ್ವಾಳ: ಪ್ರಸ್ತುತ ದಿನಗಳಲ್ಲಿ ಸರಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿರುವುದು ಆಶಾದಾಯಕ ಬೆಳವಣಿಗೆ. ಸರಕಾರಿ ಶಾಲೆಗಳಿಗೆ ಇನ್ನೂ ಹೆಚ್ಚು ಒತ್ತು ನೀಡುವ ಕೆಲಸ ಆಗಬೇಕಾಗಿದೆ. ಗ್ರಾಮೀಣ ಭಾಗಗಳಲ್ಲಿ ಊರಿನವರ ಸಹಕಾರದೊಂದಿಗೆ ಸರಕಾರಿ ಶಾಲೆಯನ್ನು ಅಭಿವೃದ್ದಿ ಪಡಿಸುವ ಕೆಲಸಕ್ಕೆ ಹೆಚ್ಚು … Read More

ಶತಸಂಭ್ರಮಕ್ಕೆ ಸಜ್ಜಾಗುತ್ತಿದೆ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್- ಬೇಕಿದೆ ದಾನಿಗಳು ಮತ್ತು ಹಳೇ ವಿದ್ಯಾರ್ಥಿಗಳ ನೆರವು

ಯುವಧ್ವನಿ ಸ್ಪೆಶಲ್ ಸ್ಟೋರಿ; ಬರೊಬ್ಬರೀ 96 ವರ್ಷಗಳ ಇತಿಹಾಸವಿರುವ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಶತಮಾನೊತ್ಸವ ಸಂಭ್ರಮಕ್ಕೆ ಸಜ್ಜಾಗುತ್ತಿದ್ದು ಶಾಲೆಯ ಅಗತ್ಯ ಬೇಡಿಕೆಗಳು ತುರ್ತು ಈಡೇರಬೇಕಾಗಿದೆ. ಈ ನಿಟ್ಟಿನಲ್ಲಿ ದಾನಿಗಳು, ಹಳೇ ವಿದ್ಯಾರ್ಥಿಗಳು ಹಾಗೂ ಶಿಕ್ಷಣಾಭಿಮಾನಿಗಳು ಸ್ಪಂದಿಸಬೇಕಾದ ಅಗತ್ಯವಿದೆ. … Read More

ಕಾಯರ್ ಪಲ್ಕೆ ಹೆಗ್ಡೇಸ್ ಸ್ಕೂಲ್ ವಾರ್ಷಿಕೋತ್ಸವ

ಬಂಟ್ವಾಳ: ಮಕ್ಕಳ ಪ್ರತಿಭೆಗೆ ಸೂಕ್ತ ವೇದಿಕೆ ಒದಗಿಸುವುದರ ಮೂಲಕ ಅವರ ವ್ಯಕ್ತಿತ್ವದ ಸಮಗ್ರ ವಿಕಸನಕ್ಕೆ ಒತ್ತು ನೀಡುವುದು ಇಂದಿನ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಕಾಯರ್ ಪಲ್ಕೆ ಹೆಗ್ಡೇಸ್ ಸ್ಕೂಲಿನ ಪ್ರಯತ್ನ ಶ್ಲಾಘನೀಯವಾಗಿದೆ ಎಂದು ಡಾ.ಶಿವಪ್ರಕಾಶ್ ಶೆಟ್ಟಿ ಹೇಳಿದ್ದಾರೆ. ಕಾಯರ್ ಪಲ್ಕೆ ಹೆಗ್ಡೇಸ್ … Read More

ಯುವವಾಹಿನಿ ಬಂಟ್ವಾಳ ಘಟಕದಿಂದ ಅನ್ವೇಷಣೆ- 2019

ಬಂಟ್ವಾಳ: ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಬಿ.ಸಿ.ರೋಡಿನ ಯುವವಾಹಿನಿ ಕಚೇರಿಯಲ್ಲಿ ಬುಧವಾರ ಅನ್ವೇಷಣೆ- 2019 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ನಡೆಯಿತು. ದ.ಕ.ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಅಧ್ಯಕ್ಷ, ಉದ್ಯಮಿ ಕೆ.ಸಂಜೀವ ಪೂಜಾರಿ ಬೊಳ್ಳಾಯಿ ಕಾರ್ಯಾಗಾರ ಉದ್ಘಾಟಿಸಿದರು. ಶಿಕ್ಷಣ … Read More

ಯುವವಾಹಿನಿ ಬಂಟ್ವಾಳ ಘಟಕದಿಂದ ಅನ್ವೇಷಣಾ- 2019

ಬಂಟ್ವಾಳ: ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಬಿ.ಸಿ.ರೋಡಿನ ಯುವವಾಹಿನಿ ಕಚೇರಿಯಲ್ಲಿ ಬುಧವಾರ ಅನ್ವೇಷಣೆ- 2019 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ನಡೆಯಿತು. ದ.ಕ.ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಅಧ್ಯಕ್ಷ, ಉದ್ಯಮಿ ಕೆ.ಸಂಜೀವ ಪೂಜಾರಿ ಬೊಳ್ಳಾಯಿ ಕಾರ್ಯಾಗಾರ ಉದ್ಘಾಟಿಸಿದರು. ಶಿಕ್ಷಣ … Read More

ಕೊಯಿಲ ಶಾಲೆಯಲ್ಲಿ ಪೋಷಕರ ಸಭೆ

ಬಂಟ್ವಾಳ: ಕೊಯಿಲ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ ಬುಧವಾರ ನಡೆಯಿತು. ಯಕ್ಷಲೋಕ ಜೀವನ ಕೌಶಲ್ಯ ತರಬೇತಿ ಕೇಂದ್ರದ ನಿರ್ದೇಶಕ ಗೋಪಾಲ ಅಂಚನ್ ಸಂಪನ್ಮೂಲ ವ್ಯಕ್ತಿಯಾಗಿ ” ಶಾಲೆ ಮತ್ತು ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ” ವಿಷಯದಲ್ಲಿ ತರಬೇತಿ‌ … Read More