ಕಾಂಗ್ರೇಸ್ ಈ ಹಿಂದೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದೆ, ಮುಂದೆಯೂ ಈಡೇರಿಸುತ್ತದೆ-ಬಿ. ರಮಾನಾಥ ರೈ

ಬಂಟ್ವಾಳ: ಕಾಂಗ್ರೆಸ್ ಗ್ಯಾರಂಟಿಗಳು ಬೋಗಸ್ ಎಂದು ಬಿಜೆಪಿಯವರು ಅಪಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಈ ಹಿಂದೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದೆ, ಮುಂದೆಯೂ ಈಡೇರಿಸಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಕಕ್ಯಪದವಿನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.ಬಡವರಿಗೆ … Read More

ಜಾತಿ, ಧರ್ಮದ ನಡುವೆ ವಿಷಬೀಜ ಬಿತ್ತಿ ಸುಳ್ಳು ಹಬ್ಬಿಸುವ ಬಿಜೆಪಿಗೆ ತಕ್ಕ ಪಾಠ ಕಲಿಸಿ : ರಮಾನಾಥ ರೈ

ಬಂಟ್ವಾಳ : ಸಮಾಜದಲ್ಲಿ ಜಾತಿ, ಧರ್ಮಗಳ ನಡುವೆ ವಿಷಬೀಜ ಬಿತ್ತಿ ದ್ವೇಷ ರಾಜಕಾರಣ ಮಾಡುವ ಬಿಜೆಪಿಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಕರೆ ನೀಡಿದರು. ಅವರು ಬಿ.ಸಿ.ರೋಡ್ ಪರ್ಲಿಯಾದಲ್ಲಿ ನಡೆದ … Read More

ಸಮಾನ ಮನಸ್ಕರು ಒಂದಾಗಿ ಬಿಜೆಪಿ ಸೋಲಿಸಬೇಕು : ರಮಾನಾಥ ರೈ

ಬಂಟ್ವಾಳ : ಮತೀಯವಾದಿ, ಫ್ಯಾಸಿಸ್ಟರಿಂದ ದೇಶಕ್ಕೆ ಅಪಾಯವಿದೆ. ಒಂದೇ ದೇಶ, ಒಂದೇ ಪಕ್ಷ, ಒಂದೇ ನಾಯಕತ್ವ ಎಂಬರ್ಥದಲ್ಲಿ ಬಿಜೆಪಿಗರು ಮಾತನಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಮುನ್ಸೂಚನೆಯಾಗಿದೆ. ಹೀಗಾಗಿ ಸಮಾನ ಮನಸ್ಕರು ಒಂದಾಗಿ ಚುನಾವಣೆ ಎದುರಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ … Read More

ಬಿ.ರಮಾನಾಥ ರೈ ಅವರು ಜನಪರವಾಗಿ ಕೆಲಸ ಮಾಡಿದ ಜನನಾಯಕರು, ಅಭಿವೃದ್ಧಿಯ ಹರಿಕಾರರು-ಪದ್ಮರಾಜ್ ಆರ್

ಬಂಟ್ವಾಳ: ಬಿ.ರಮಾನಾಥ ರೈ ಅವರು ಶಾಸಕರಾಗಿ, ಸಚಿವರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದವರು. ಅವರು ಜನಪರವಾಗಿ ಕೆಲಸ ಮಾಡಿದ ಜನನಾಯಕರು, ಅಭಿವೃದ್ಧಿಯ ಹರಿಕಾರರು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ರಾಮಯ್ಯ ಹೇಳಿದ್ದಾರೆ. ಬಿ.ಸಿ.ರೋಡಿನ ಚುನಾವಣಾ ಪ್ರಚಾರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಮಾನಾಥ … Read More

ಅಪಾರ ಜನಸಾಗರದೊಂದಿಗೆ ಮಾಜಿ ಸಚಿವ ಬಿ.ರಮಾನಾಥ ರೈ ನಾಮಪತ್ರ ಸಲ್ಲಿಕೆ

ಬಂಟ್ವಾಳ: ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಗುರುವಾರ ನಾಮಪತ್ರ ಸಲ್ಲಿಸುವ ಸಂದರ್ಭ ಬಿ.ಸಿ.ರೋಡಿನಲ್ಲಿ ಅಪಾರ ಜನಸಾಗರ ನೆರೆದಿತ್ತು. ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದ ಸಹಸ್ರಾರು ಸಂಖ್ಯೆಯಲ್ಲಿ ಜನ ತಂಡೋಪತಂಡವಾಗಿ ಬಂದಿದ್ದು ಬಿ.ಸಿ.ರೋಡು ನಗರದಲ್ಲಿ ಸಂಭ್ರಮದ-ಹಬ್ಬದ … Read More

ಅಪಾರ ಜನಸಾಗರದೊಂದಿಗೆ ಮಾಜಿ ಸಚಿವ ಬಿ.ರಮಾನಾಥ ರೈ ನಾಮಪತ್ರ ಸಲ್ಲಿಕೆ

ಬಂಟ್ವಾಳ: ಬೆಳಿಗ್ಗೆ ಶ್ರೀ ಕ್ಷೇತ್ರ ಪೊಳಲಿ, ಶ್ರೀ ಕ್ಷೇತ್ರ ನಂದಾವರ, ಬಿ.ಸಿ.ರೋಡು ಶ್ರೀ ರಕ್ತೇಶ್ವರೀ ದೇವಸ್ಥಾನ, vuಮೊಡಂಕಾಪು ಚರ್ಚ್, ಮಿತ್ತಬೈಲು ಮತ್ತು ಬಂಟ್ವಾಳ ಮಸೀದಿಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ ಬಿ.ರಮಾನಾಥ ರೈ ಅವರು ಬಳಿಕ ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ … Read More

ಸರ್ವಧರ್ಮಿಯರ ಸಹಭಾಗಿತ್ವದೊಂದಿಗೆ, ವಿವಿಧ ಸಮುದಾಯದ ಹಿರಿಯರಿಂದ ಬಿ.ರಮಾನಾಥ ರೈಯವರ ಚುನಾವಣಾ ಕಚೇರಿ ಉದ್ಘಾಟನೆ

ಬಂಟ್ವಾಳ: ಸರ್ವಧರ್ಮಿಯರ ಸಹಭಾಗಿತ್ವದೊಂದಿಗೆ, ವಿವಿಧ ಸಮುದಾಯದ ಹಿರಿಯರಿಂದ ವಿನೂತನ ಶೈಲಿಯಲ್ಲಿ ಬಿ.ಸಿ.ರೋಡಿನ ಪದ್ಮಾ ಪೆಟ್ರೋಲು ಪಂಪ್ ಮುಂಭಾಗದಲ್ಲಿರುವ ಧನಲಕ್ಷ್ಮೀ ಕಾಂಪ್ಲೆಕ್ಸ್ ನಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಬಿ.ರಮಾನಾಥ ರೈಯವರ ಚುನಾವಣಾ ಕಚೇರಿ ಬುಧವಾರ ಉದ್ಘಾಟಣೆಗೊಂಡಿತು. ಪಕ್ಷದ ಹಿರಿಯ ಮುಖಂಡರುಗಳಾದ … Read More

ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದ ಬಂಟ್ವಾಳ ಪ್ರಜಾಧ್ವನಿ ಯಾತ್ರೆಗೆ ಅಭೂತಪೂರ್ವ ಜನಬೆಂಬಲ

ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಆರಂಭಗೊಂಡ “ಬಂಟ್ವಾಳ ಪ್ರಜಾಧ್ವನಿ ಯಾತ್ರೆ” ಗೆ ಅಭೂತಪೂರ್ವ ಜನಬೆಂಬಲ ವ್ಯಕ್ತವಾಗಿದೆ.14 ದಿನಗಳ ಕಾಲ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಪ್ರಜಾಧ್ವನಿ ಯಾತ್ರೆಗೆ ಶುಕ್ರವಾರ ಬೆಳಿಗ್ಗೆ ಪುಂಚಮೆಯಲ್ಲಿ ಚಾಲನೆ ದೊರೆತಿದ್ದು ಕರಿಯಂಗಳ, ಬಡಗಬೆಳ್ಳೂರು, ತೆಂಕಬೆಳ್ಳೂರು, … Read More

ಅಪಪ್ರಚಾರ ನಿಲ್ಲಿಸಿ, ಅಭಿವೃದ್ಧಿ ಮಾಡಿ ತೋರಿಸಿ- ಬೇಬಿ ಕುಂದರ್ ಸವಾಲು

ಬಂಟ್ವಾಳ: ಕ್ಷೇತ್ರದಲ್ಲಿ ಶಾಸಕರಾಗಿ, ಸಚಿವರಾಗಿದ್ದ ಸಂದರ್ಭದಲ್ಲಿ ಬಿ.ರಮಾನಾಥ ರೈಯವರು ಮಾದರಿ ಅಭಿವೃದ್ಧಿ ಕಾರ್ಯ ನಡೆಸಿ ಕ್ಷೇತ್ರವನ್ನು ರಾಜ್ಯದಲ್ಲೇ ನಂ.1 ಆಗಿ ರೂಪಿಸಿದ್ದಾರೆ. ಆದರೆ ಕಳೆದ ಅವಧಿಯಲ್ಲಿ ಶಾಸಕರಾಗಿ ಆಯ್ಕೆಯಾದ ರಾಜೇಶ್ ನಾಯ್ಕ್ ಅವರು ಕ್ಷೇತ್ರದಲ್ಲಿ ಯಾವ ಅಭಿವೃದ್ಧಿ ಕಾರ್ಯ ನಡೆಸಿದ್ದಾರೆ? ಎಂದು … Read More