ಬಂಟ್ವಾಳ: ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆ ಅಳಿಕೆಯಲ್ಲಿ ನಡೆದ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಹಾಗೂ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಭಾಗವಹಿಸಿ ಶುಭ ಹಾರೈಸಿದರು. ಜಯಶ್ರೀ ಕೋಡಂದೂರು, ಪದ್ಮನಾಭ ಪೂಜಾರಿ ಸಣ್ಣಗುತ್ತು, ಎಸ್.ಎಸ್ ನಾಗಾನಂದ, ಬಿ.ಆರ್.ವಾಸುಕಿ ಮೊದಲಾದವರಿದ್ದರು.