ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್- ಮಾಸ್ಕ್ ವಿತರಣೆ

ಬಂಟ್ವಾಳ:
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯಿಲದ ಎಲ್ಲಾ ಮಕ್ಕಳಿಗೆ ರೋಟರಿ ಕ್ಲಬ್ ಲೋರೆಟ್ಟೋ ಹಿಲ್ಸ್ ವತಿಯಿಂದ ಮಾಸ್ಕ್ ವಿತರಿಸಲಾಯಿತು. ರೋಟರಿ ಕ್ಲಬ್ಬಿನ ಅಧ್ಯಕ್ಷ ರಾಘವೇಂದ್ರ ಭಟ್, ಕಾರ್ಯದರ್ಶಿ ರಮೇಶ್ ನಾಯಕ್ ರಾಯಿ, ಸದಸ್ಯರಾದ ರಾಮಚಂದ್ರ ಶೆಟ್ಟಿಗಾರ್, ಹರಿಪ್ರಸಾದ್ ಶೆಟ್ಟಿ ಮೊದಲಾದವರಿದ್ದರು.