ಮೇ.8ರಂದು ಸಂಜೆ 3ಗಂಟೆಗೆ ಬಿ.ಸಿ.ರೋಡಿನಲ್ಲಿ ರಮಾನಾಥ ರೈ ಪರವಾಗಿ ಬೃಹತ್ ರೋಡ್ ಶೋ

ಬಂಟ್ವಾಳ : ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಅವರ ಪರವಾಗಿ (ಮೇ.8) ಸೋಮವಾರ ಮಧ್ಯಾಹ್ನ 3 ಗಂಟೆಗೆ ಬಿ.ಸಿ.ರೋಡಿನಲ್ಲಿ ಬೃಹತ್ ರೋಡ್ ಶೋ ನಡೆಯಲಿದೆ.ಬಿ.ಸಿ.ರೋಡ್ ನಾರಾಯಣಗುರು ವೃತ್ತದಿಂದ ರೋಡ್ ಶೋ ಪೊಳಲಿ ದ್ವಾರ ಕೈಕಂಬ ಜಂಕ್ಷನ್ನಲ್ಲಿ ಕೊನೆಗೊಳ್ಳಲಿದ್ದು ಅಲ್ಲಿ … Read More

ಬಿ.ರಮಾನಾಥ ರೈ ಅವರು ದೇಶಕ್ಕೆ ಅಗತ್ಯವಿರುವ ವ್ಯಕ್ತಿ. ಅವರನ್ನು ಚುನಾವಣೆಯಲ್ಲಿ ಬಹುಮತದಿಂದ ಗೆಲ್ಲಿಸಿ-ಬಿ.ಜನಾರ್ಧನ ಪೂಜಾರಿ

ಬಂಟ್ವಾಳ: ಬಿ.ರಮಾನಾಥ ರೈ ಅವರು ದೇಶಕ್ಕೆ ಅಗತ್ಯವಿರುವ ವ್ಯಕ್ತಿ. ಈ ಬಾರಿಯ ಚುನಾವಣೆಯಲ್ಲಿ ಅವರನ್ನು ಬಹುಮತದಿಂದ ಗೆಲ್ಲಿಸಿ ಎಂದು ಕೇಂದ್ರದ ಮಾಜಿ ಸಚಿವ ಬಿ.ಜನಾರ್ಧನ ಪೂಜಾರಿ ಮತದಾರರಲ್ಲಿ ಮನವಿ ಮಾಡಿದ್ದಾರೆ. ಬಂಟ್ವಾಳದ ಅವರ ಮನೆಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಂಟ್ವಾಳ … Read More

ಮಹಿಳೆಯರ ಸಮಗ್ರ ಶ್ರೇಯೋಭಿವೃದ್ಧಿಗೆ ಪೂರಕವಾದ ಪ್ರಣಾಳಿಕೆಯನ್ನು ಕಾಂಗ್ರೇಸ್ ಘೋಷಿಸಿದೆ- ಜಯಂತಿ ವಿ. ಪೂಜಾರಿ

ಬಂಟ್ವಾಳ: ಮಹಿಳೆಯರ ಸಮಗ್ರ ಶ್ರೇಯೋಭಿವೃದ್ಧಿಗೆ ಪೂರಕವಾದ ಪ್ರಣಾಳಿಕೆಯನ್ನು ಕಾಂಗ್ರೇಸ್ ಘೋಷಿಸಿದೆ. ಈ ಬಾರಿಯ ಪ್ರಣಾಳಿಕೆ ಮಹಿಳೆಯರಿಗೆ ಸುರಕ್ಷಿತ, ಸುಭದ್ರ ಮತ್ತು ಸಮೃದ್ಧಿದಾಯಕವಾಗಿದೆ. ಇಂತಹ ದೂರದೃಷ್ಟಿಯುಳ್ಳ ಕಾಂಗ್ರೆಸ್ ಗೆ ಭರ್ಜರಿ ಬಹುಮತ ನೀಡುವ ಮೂಲಕ ರಾಜ್ಯದಲ್ಲಿ ಸುಸ್ಥಿರ ಸರಕಾರ ರಚಿಸಲು ನೆರವಾಗಬೇಕಾಗಿದೆ ಎಂದು … Read More

ಪ್ರತಿಯೊಬ್ಬರನ್ನೂ ಕರೆದು ಮಾತಾಡುವ ಗುಣ ಹೊಂದಿರುವ ಬಿ.ರಮಾನಾಥ ರೈಯವರನ್ನು ಬಹುಮತದಿಂದ ಗೆಲ್ಲಿಸಿ-ಕೆ.ಎಂ.ಇಬ್ರಾಹಿಂ

ಬಂಟ್ವಾಳ: ಬಿ.ರಮಾನಾಥರೈಯವರು ಬಂಟ್ವಾಳ ಕ್ಷೇತ್ರದ ಮೂಲೆ ಮೂಲೆಗೂ ಚಿರಪರಿಚಿತರು. ಕ್ಷೇತ್ರದ ಸಮಗ್ರ ಅಭಿವೃದ್ಧಿಯನ್ನು ಮಾಡಿದವರು. ಪ್ರತಿಯೊಬ್ಬರನ್ನೂ ಕರೆದು ಮಾತನಾಡಿಸುವ ದೊಡ್ಡ ಗುಣ ಅವರಲ್ಲಿದೆ. ಎಲ್ಲರನ್ನೂ ಸಮಾನವಾಗಿ ಪ್ರೀತಿಸುವ ಇಂತಹ ವ್ಯಕ್ತಿತ್ವವನ್ನು ಮತ್ತೊಮ್ಮೆ ಗೆಲ್ಲಿಸುವ ಹೊಣೆ ಕ್ಷೇತ್ರದ ಮತದಾರರ ಮೇಲಿದೆ ಎಂದು ಮಾಜಿ … Read More

ರೈತರಿಗೆ ಮಹಾದ್ರೋಹವೆಸಗಿರುವ ಬಿಜೆಪಿಗೆ ತಕ್ಕ ಪಾಠ ಕಲಿಸೋಣ-ಕರ್ನಾಟಕ ರಾಜ್ಯ ರೈತ ಸಂಘ ಮನವಿ

ಬಂಟ್ವಾಳ: ಈ ಚುನಾವಣೆ ರೈತರ ಪಾಲಿಗೆ ಮಹತ್ವದ ಚುನಾವಣೆ. ಬಿಜೆಪಿ ಸರಕಾರ ರೈತರಿಗೆ ಮಹಾದ್ರೋಹವೆಸಗಿದ್ದು ಎಲ್ಲಾ ರೈತರು ಸಂಘಟಿತರಾಗಿ ಬಿಜೆಪಿ ಪಕ್ಷವನ್ನು ಕಿತ್ತೊಗೆಯಬೇಕಾಗಿದೆ. ಕಂಪನಿಗಳ ಪರವಾಗಿ, ರೈತರ ವಿರುದ್ಧವಾಗಿ ಕೆಲಸ ಮಾಡಿದ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಕರ್ನಾಟಕ ರಾಜ್ಯ … Read More

ರೈತರಿಗೆ ಮಹಾದ್ರೋಹವೆಸಗಿರುವ ಬಿಜೆಪಿಗೆ ತಕ್ಕ ಪಾಠ ಕಲಿಸೋಣ-ಕರ್ನಾಟಕ ರಾಜ್ಯ ರೈತ ಸಂಘ ಮನವಿ

ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ಸರಕಾರದ ನೀತಿಯಿಂದ ಎಲ್ಲಾ ರೈತರಿಗೂ ಅನ್ಯಾಯವಾಗಿದೆ. ಅದ್ದರಿಂದ ಈ ಬಾರಿ ಬಿಜೆಪಿಯನ್ನು ಸೋಲಿಸಬಲ್ಲ ಪಕ್ಷಕ್ಕೆ ಮತ ಹಾಕಬೇಕಾಗಿದೆ ಎಂದರು. ಕೋಮುವಾದ ಸೋಲಿಸಿ, ಕರ್ನಾಟಕ ಉಳಿಸಿ-ಸಿಪಿಐಎಂ ಎಲ್ ಮನವಿ: ಪ್ರಜಾಪ್ರಭುತ್ವ ಮತ್ತು … Read More

ಅಪಪ್ರಚಾರದಿಂದ ನನ್ನನ್ನು ಸೋಲಿಸಿರಬಹುದು, ಆದರೆ ಅಭಿವೃದ್ಧಿಯಲ್ಲಿ ನನಗೆ ಸವಾಲು ಹಾಕುವವರು ಯಾರೂ ಇಲ್ಲ-ಬಿ.ರಮಾನಾಥ ರೈ

ಬಂಟ್ವಾಳ: ಅಪಪ್ರಚಾರದಿಂದ ನನ್ನನ್ನು ಸೋಲಿಸಿರಬಹುದು. ಆದರೆ ಅಭಿವೃದ್ಧಿಯಲ್ಲಿ ನನಗೆ ಸವಾಲು ಹಾಕುವವರು ಯಾರೂ ಇಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಏಮಾಜೆ ಹಾಗೂ ನೇರಳಕಟ್ಟೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರುನನ್ನ … Read More

ರೈತರಿಗೆ ಮಹಾದ್ರೋಹವೆಸಗಿರುವ ಬಿಜೆಪಿಗೆ ತಕ್ಕ ಪಾಠ ಕಲಿಸೋಣ-ಕರ್ನಾಟಕ ರಾಜ್ಯ ರೈತ ಸಂಘ ಮನವಿ

ಬಂಟ್ವಾಳ: ಈ ಚುನಾವಣೆ ರೈತರ ಪಾಲಿಗೆ ಮಹತ್ವದ ಚುನಾವಣೆ. ಬಿಜೆಪಿ ಸರಕಾರ ರೈತರಿಗೆ ಮಹಾದ್ರೋಹವೆಸಗಿದ್ದು ಎಲ್ಲಾ ರೈತರು ಸಂಘಟಿತರಾಗಿ ಬಿಜೆಪಿ ಪಕ್ಷವನ್ನು ಕಿತ್ತೊಗೆಯಬೇಕಾಗಿದೆ. ಕಂಪನಿಗಳ ಪರವಾಗಿ, ರೈತರ ವಿರುದ್ಧವಾಗಿ ಕೆಲಸ ಮಾಡಿದ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಕರ್ನಾಟಕ ರಾಜ್ಯ … Read More

ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರಿಂದ ಬಂಟ್ವಾಳ ಪೇಟೆಯಲ್ಲಿ ಮತಯಾಚನೆ

ಬಂಟ್ವಾಳ: ಪುರಸಭಾ ವ್ಯಾಪ್ತಿಯ ಬಂಟ್ವಾಳ ಬೈಪಾಸ್ ಜಂಕ್ಷನ್ ನಿಂದ ಕಾಲ್ನಡಿಗೆಯಲ್ಲಿ ಸಾಗುತ್ತಾ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬಂಟ್ವಾಳ ಪೇಟೆಯಲ್ಲಿ ಅಂಗಡಿಗಳಿಗೆ ತೆರಳಿಮತಯಾಚನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಅವರು ಬಂಟ್ವಾಳ ಕ್ಷೇತ್ರದಲ್ಲಿ 2 ಸಾವಿರ ಕೋಟಿಕ್ಕಿಂತಲೂ … Read More

ಬಿಜೆಪಿ ಆಡಳಿತದಿಂದ ಕಂಗೆಟ್ಟ ಜನತೆಯ ಜೀವನ ಸುಧಾರಿಸಲು ಕಾಂಗ್ರೇಸ್ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದೆ-ಸಿದ್ಧಕಟ್ಟೆ ಚುನಾವಣಾ ಪ್ರಚಾರ ಸಭೆಯಲ್ಲಿ ನ್ಯಾಯವಾದಿ ಪದ್ಮರಾಜ್ ರಾಮಯ್ಯ

ಬಂಟ್ವಾಳ: ಬಿಜೆಪಿಗೆ ಅಧಿಕಾರ ಕೊಟ್ಟು ನೋಡಿದ್ದೇವೆ. ಬೆಲೆ ಏರಿಕೆ ಗಗನಕ್ಕೇರಿದೆ. ಅದನ್ನು ನಿರ್ವಹಿಸುವಷ್ಟು ಆದಾಯ ವಿಲ್ಲದೆ ಜನಸಾಮಾನ್ಯರ ಬದುಕು ಕಷ್ಟವಾಗಿದೆ. ಇದನ್ನು ಮನಗಂಡ ಕಾಂಗ್ರೆಸ್ ಜನತೆಯ ಬದುಕು ಸುಧಾರಿಸಲು ಹಲವು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಈ ಎಲ್ಲಾ ಗ್ಯಾರಂಟಿಗಳನ್ನು ಮೊದಲ ಸಚಿವ … Read More