ಸಾಮಾಜಿಕ ಹೋರಾಟಗಾರ, ಕಾಂಗ್ರೇಸ್ ಯುವ ನಾಯಕ, ಆರ್ ಟಿ ಐ ಕಾರ್ಯಕರ್ತ ಪದ್ಮನಾಭ ಸಾಮಂತ್ ಅನುಮಾನಾಸ್ಪದ ಸಾವು-ಆತ್ಮಹತ್ಯೆಯೇ? ಕೊಲೆಯೇ???. (ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಸಾಮಾಜಿಕ ಹೋರಾಟಗಾರ, ಕಾಂಗ್ರೇಸ್ ಯುವ ನಾಯಕ, ಆರ್ ಟಿ ಐ ಕಾರ್ಯಕರ್ತ ಪದ್ಮನಾಭ ಸಾಮಂತ್ ವಾಮದಪದವು ಅವರ ಮೃತದೇಹ ಭಾನುವಾರ ಬೆಳಿಗ್ಗೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಇದೊಂದು ವ್ಯವಸ್ಥಿತ ಕೊಲೆಯೇ ಎಂಬ ಶಂಕೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ … Read More

ರಮ್ಯ ನಿತ್ಯಾನಂದ ಶೆಟ್ಟಿಯವರ ಕಂಬಳ ಲೋಕ ಭಾಗ ೨ ಕೃತಿ ಲೋಕಾರ್ಪಣೆ ( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್, ಕರ್ನಾಟಕ)

ಬೆಳ್ತಂಗಡಿ: ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ, ಕೃಷಿಕರು ಹಾಗೂ ಹವ್ಯಾಸಿ ಛಾಯಾಗ್ರಾಹಕಿಯಾಗಿರುವ ಗುಬ್ಬಚ್ಚಿಗೂಡು ರಮ್ಯ ನಿತ್ಯಾನಂದ ಶೆಟ್ಟಿ ಬರೆದಿರುವ ಕಂಬಳ ಲೋಕ ಭಾಗ ೨ ಪುಸ್ತಕವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ.ವಿ ಹೆಗ್ಗಡೆ ದಂಪತಿ … Read More

ಅಜ್ಜಿಬೆಟ್ಟು ಶಿಶು ಮಂದಿರದಲ್ಲಿ ಬಂಟ್ವಾಳ ಪುರಸಭೆ ಬಿಜೆಪಿ ಮಹಾ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ ( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಅಜ್ಜಿಬೆಟ್ಟು ಶಿಶು ಮಂದಿರದಲ್ಲಿ ಬಂಟ್ವಾಳ ಪುರಸಭೆ ಬಿಜೆಪಿ ಮಹಾ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಮಾತನಾಡಿ, ಕಳೆದ ಅನೇಕ ವರ್ಷಗಳಿಂದ ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತನಾಗಿ, ಪಕ್ಷದ ವಿವಿಧ ಜವಬ್ದಾರಿ ಮೂಲಕ ನಾಯಕತ್ವವನ್ನು ಮೈಗೂಡಿಸಿಕೊಂಡ ಸೈನಿಕ … Read More

ರಮ್ಯ ನಿತ್ಯಾನಂದ ಶೆಟ್ಟಿಯವರ ಕಂಬಳ ಲೋಕ ಭಾಗ ೨ ಕೃತಿ ಲೋಕಾರ್ಪಣೆ ( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್, ಕರ್ನಾಟಕ)

ಬೆಳ್ತಂಗಡಿ: ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ, ಕೃಷಿಕರು ಹಾಗೂ ಹವ್ಯಾಸಿ ಛಾಯಾಗ್ರಾಹಕಿಯಾಗಿರುವ ಗುಬ್ಬಚ್ಚಿಗೂಡು ರಮ್ಯ ನಿತ್ಯಾನಂದ ಶೆಟ್ಟಿ ಬರೆದಿರುವ ಕಂಬಳ ಲೋಕ ಭಾಗ ೨ ಪುಸ್ತಕವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ.ವಿ ಹೆಗ್ಗಡೆ ದಂಪತಿ … Read More

ಪೊಳಲಿ ಸರಕಾರಿ ಪ್ರೌಢಶಾಲೆಗೆ ಲ್ಯಾಪ್ಟಾಪ್ ಮತ್ತು ಪ್ರಾಜೆಕ್ಟರ್ ಕೊಡುಗೆ ( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತಂತ್ರಜ್ಞಾನದೊಂದಿಗೆ ಶಿಕ್ಷಣ ನೀಡುವ ಆಶಯದೊಂದಿಗೆ ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಪೊಳಲಿ ಇಲ್ಲಿಗೆ ಲ್ಯಾಪ್ಟಾಪ್ ಮತ್ತು ಪ್ರಾಜೆಕ್ಟರ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. ಸಂಸ್ಥೆಯ ಜನರಲ್ ಮ್ಯಾನೇಜರ್ ರೋನಾಲ್ಡ್ ಡಿಸೋಜಾ ಉಪಸ್ಥಿತರಿದ್ದರು. ಎಸ್ … Read More

ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ, ಬಾಳ್ತಿಲ ಶಾಲಾ ಸಹಶಿಕ್ಷಕ ಸಂತೋಷ್ ಕುಮಾರ್ ತುಂಬೆ ಅವರಿಗೆ “ಸ್ವಸ್ತಿ ಸಿರಿ” ರಾಜ್ಯ ಪ್ರಶಸ್ತಿ (ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಬಾಳ್ತಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಅಭಿವೃದ್ಧಿಯಲ್ಲಿ ರಾಜ್ಯಕ್ಕೆ ಮಾದರಿಯಾಗಿ ರೂಪಿಸಿದ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ ಸಂತೋಷ್ ಕುಮಾರ್ ತುಂಬೆ ಅವರು ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಕೊಡಮಾಡುವ “ಸ್ವಸ್ತಿ ಸಿರಿ” ರಾಜ್ಯ ಪ್ರಶಸ್ತಿ ಸ್ವೀಕರಿಸಿದ್ದಾರೆ.ಇತ್ತೀಚೆಗೆ ಪುಂಜಾಲಕಟ್ಟೆಯಲ್ಲಿ ನಡೆದ ಸಾಮೂಹಿಕ … Read More

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ವತಿಯಿಂದ ಸೃಜನಶೀಲ ಕಲಾವಿದ ಮನೋಜ್ ಕನಪಾಡಿ ಅವರಿಗೆ “ಸ್ವಸ್ತಿಕ್ ಸಂಭ್ರಮ ಪುರಸ್ಕಾರ” ಪ್ರಶಸ್ತಿ ಪ್ರದಾನ (ಗೋಪಾಲ ಅಂಚನ್, ಯುವಧ್ವನಿ ನ್ಯೂಸ್, ಕರ್ನಾಟಕ)

ಬಂಟ್ವಾಳ: ಸೃಜನಶೀಲ ಕಲಾವಿದ, ಪೈಬರ್ ಆರ್ಟ್ ಮತ್ತು ಚಿತ್ರಕಲಾ ಲೋಕದ ಅಪೂರ್ವ ಸಾಧಕ ಮನೋಜ್ ಕನಪಾಡಿ ಅವರು ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಕೊಡಮಾಡುವ “ಸ್ವಸ್ತಿಕ್ ಸಂಭ್ರಮ ಪುರಸ್ಕಾರ” ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಪುಂಜಾಲಕಟ್ಟೆಯಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು‌ … Read More

ಸಂಗೀತ ಕ್ಷೇತ್ರದ ಅಪೂರ್ವ ಸಾಧಕ ಬಿ.ಭಾಸ್ಕರ ರಾವ್ ಅವರಿಗೆ “ಸ್ವಸ್ತಿಕ್ ಸಂಭ್ರಮ ಪುರಸ್ಕಾರ”

ಬಂಟ್ವಾಳ: ಸಂಗೀತ ವಿದ್ವಾನ್ ಡಾ.ಬಿ.ಸೋಮಸುಂದರ ರಾವ್ ಮತ್ತು ಲೀಲಾವತಿ ದೇವಿ ದಂಪತಿಯ ಪುತ್ರರಾದ ಬಿ.ಭಾಸ್ಕರ್ ರಾವ್ ಅವರದು ಸಂಗೀತ ಕ್ಷೇತ್ರದಲ್ಲಿ ಸುಮಾರು 40-45 ವರ್ಷಗಳ ಪಯಣ. ಗಾಯಕರಾಗಿ, ಸಂಗೀತ ನಿರ್ದೇಶಕರಾಗಿ, ಗೀತಾ ರಚನೆಕಾರರಾಗಿ, ಕೀ ಬೋರ್ಡು ಕಲಾವಿದರಾಗಿ ಭಾಸ್ಕರ್ ರಾವ್ ಅವರ … Read More

ಖ್ಯಾತ ಪೈಬರ್ ಆರ್ಟ್ ಕಲಾವಿದ, ಚಿತ್ರಕಲಾ ಲೋಕದ ಅಪೂರ್ವ ಸಾಧಕ ಮನೋಜ್ ಕನಪಾಡಿ ಅವರಿಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ (ಗೋಪಾಲ ಅಂಚನ್, ಯುವಧ್ವನಿ ನ್ಯೂಸ್, ಕರ್ನಾಟಕ)

ಬಂಟ್ವಾಳ: ಇವರ ಹೆಸರು ಮನೋಜ್ ಕನಪಾಡಿ. ಸೃಜನಶೀಲ ಮನಸ್ಸಿನ ಕಲಾವಿದರು. ಪೈಬರ್ ಆರ್ಟ್ ಕಲೆಯಲ್ಲಿ ಖ್ಯಾತನಾಮರು. ಚಿತ್ರಕಲಾ ಲೋಕದ ಅಪೂರ್ವ ಸಾಧಕರು. ಇವರ ಅನೇಕ ಕಲಾಕೃತಿಗಳು ನಾಡಿನ ಗಮನ ಸೆಳೆದಿದೆ. ಕಲಾಲೋಕದ ಪ್ರಶಂಸೆಗೆ ಪಾತ್ರವಾಗಿದೆ.ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕನಪಾಡಿ ನಿವಾಸಿಯಾಗಿರುವ … Read More

ಕೆದಿಲ-ಪಾಟ್ರಕೋಡಿ: ಸಾಮರಸ್ಯಕ್ಕೆ ಸಾಕ್ಷಿಯಾದ ಸೌಹಾರ್ದ ಇಫ್ತಾರ್ ಸಂಗಮ

ಬಂಟ್ವಾಳ : ಈ ನೆಲದ ಸಾಮರಸ್ಯ ಸೌಹಾರ್ದತೆಯ ಪರಂಪರೆಗೆ ಸಾಕ್ಷಿಯಾಗಬಲ್ಲ ವಿನೂತನ ಕಾರ್ಯಕ್ರಮವೊಂದು ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಪಾಟ್ರಕೋಡಿ ಜುಮಾ ಮಸೀದಿ ವಠಾರದಲ್ಲಿ ಭಾನುವಾರ ನಡೆಯಿತು. ನಿಜಕ್ಕೂ ಇದೊಂದು ಅಪರೂಪದ ಕಾರ್ಯಕ್ರಮ. ಹಿಂದು ಮತ್ತು ಮುಸ್ಲಿಂ ಭಾಂದವರ ಅಪೂರ್ವ ಸಂಗಮ. … Read More