ಕಕ್ಯಪದವು: ಬ್ರಹ್ಮಬೈದರ್ಕಳ ಜಾತ್ರೋತ್ಸವ

ಬಂಟ್ವಾಳ: ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಕೊಡಮಣಿತ್ತಾಯಿ, ಬ್ರಹ್ಮಬೈದರ್ಕಳ ಗರಡಿಯಲ್ಲಿ ಫೆ.14 ರಿಂದ ಫೆ.17 ರವರೆಗೆ ಶ್ರೀ ಬ್ರಹ್ಮಬೈದರ್ಕಳ ಜಾತ್ರೋತ್ಸವ ನಡೆಯಲಿದೆ. ಫೆ.14ರಂದು ಸಂಜೆ ಭಂಡಾರ ಬರುವುದು, ದ್ವಜಾರೋಹಣ, ಗ್ರಾಮ ಸಂಕ್ರಾಂತಿ ಸೇವೆ, ವಿಠಲ ನಾಯಕ್ ಕಲ್ಲಡ್ಕ ಅವರಿಂದ ಗೀತಾ ಸಾಹಿತ್ಯ ಸಂಭ್ರಮ, … Read More

ಫೆ. 15ರಂದು ಮಾದುಕೋಡಿ ಕೊರಗಜ್ಜನ ಗಗ್ಗರ ಸೇವೆ

ಬಂಟ್ವಾಳ: ಅಮ್ಮುಂಜೆ ಗ್ರಾಮದ ಮಾದುಕೋಡಿ ಸ್ವಾಮಿ ಕೊರಗಜ್ಜ ದೈವ ಸಾನಿಧ್ಯದಲ್ಲಿ ವರ್ಷಾವಧಿ ಕೊರಗಜ್ಜನ ಗಗ್ಗರ ಸೇವೆಯು ಫೆ.15 ರಂದು ನಡೆಯಲಿದೆ. ಬೆಳಿಗ್ಗೆ 8ಕ್ಕೆ ಗಣಹೋಮ, 9 ರಿಂದ ಭಜನಾ ಸಂಕೀರ್ತನ, 10 ರಿಂದ ಪ್ರಸಿದ್ಧ ಕಲಾವಿದರಿಂದ ಸಂಗೀತ ಗಾನ, 12 ಕ್ಕೆ … Read More

ಕಾರಂಬಡೆ ಶ್ರೀ ಮಹಾಮ್ಮಾಯಿ ಕ್ಷೇತ್ರ: ಭರದಿಂದ ಸಾಗುತ್ತಿದೆ ನೂತನ ದೇವಸ್ಥಾನ ನಿರ್ಮಾಣ ಕಾರ್ಯ

ಲೇಖನ: ಗೋಪಾಲ ಅಂಚನ್ ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಂಟ್ವಾಳ ಕಸಬಾ ಗ್ರಾಮದ ಪ್ರಕೃತಿ ರಮಣೀಯ ಸುಂದರ ಪರಿಸರದಲ್ಲಿರುವ ಕಾರಂಬಡೆ ಶ್ರೀ ಮಹಮ್ಮಾಯಿ ಕ್ಷೇತ್ರದಲ್ಲಿ ನೂತನ ದೇವಾಲಯ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಈಗಾಗಲೇ ಮಹಾಮ್ಮಾಯಿ ಅಮ್ಮನವರ ಗರ್ಭಗುಡಿ, ಧೂಮಾವತಿ ದೈವದ … Read More

ಜ.26 ರಂದು ಬಂಟ್ವಾಳ ತಾಲೂಕಿನಿಂದ ಶ್ರೀ ಕ್ಷೇತ್ರ ಕಟೀಲಿಗೆ ಹೊರೆಕಾಣಿಕೆ

ಬಂಟ್ವಾಳ: ಶ್ರೀ ಕ್ಷೇತ್ರದಲ್ಲಿ ಜ.22 ರಿಂದ ಫೆ.3 ರವರೆಗೆ ನಡೆಯುವ ಅಷ್ಟಬಂಧ ಬ್ರಹ್ಮಕಲಶೋತ್ಸವ, ಸಹಸ್ರ ಚಂಡಿಕಾಯಾಗ, ಅಷ್ಟಪವಿತ್ರ ನಾಗಮಂಡಲ, ಕೋಟಿ ಜಪಯಜ್ಞಕ್ಕೆ ಪೂರಕವಾಗಿ ಜ.26 ರಂದು ಬಂಟ್ವಾಳ ತಾಲೂಕಿನಿಂದ ಹೊರೆಕಾಣಿಕೆ ಸಮರ್ಪಣೆಯಾಗಲಿದೆ ಎಂದು ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಹೇಳಿದರು. … Read More

ಕಾರಂಬಡೆ ಕ್ಷೇತ್ರಕ್ಕೆ ಧನಸಹಾಯ ಹಸ್ತಾಂತರ

ಕಾರಂಬಡೆ ಶ್ರೀ ಮಹಾಮ್ಮಾಯಿ ಕ್ಷೇತ್ರದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೀಡಲಾದ 1ಲಕ್ಷ ರೂಪಾಯಿಯ ಚೆಕ್ಕನ್ನು ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿಗಳು ಕ್ಷೇತ್ರದ ಆಡಳಿತ ಮೊಕ್ತೇಸರ ಅರುಣ್ ಕುಮಾರ್ ಹಾಗೂ ಕೋಶಾಧಿಕಾರಿ ಜಯಶಂಕರ ಕಾನ್ಸಾಲೆಯವರಿಗೆ ಹಸ್ತಾಂತರಿಸಿದರು.

ಶ್ರೀ ಕ್ಷೇತ್ರ ಕಾರಂಬಡೆ ಜೀರ್ಣೋದ್ಧಾರ- ಖಾವಂದರಿಗೆ ಮನವಿ

ಬಂಟ್ವಾಳ: ಕಾರಂಬಡೆ ಶ್ರೀ ಮಹಾಮ್ಮಾಯಿ‌ ಕ್ಷೇತ್ರವು ಪುನರ್ ನಿರ್ಮಾಣಗೊಳ್ಳುತ್ತಿದ್ದು ಈ ಬಗ್ಗೆ ಕ್ಷೇತ್ರದ ನಿಯೋಗವು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಕ್ಷೇತ್ರದ ಬಗ್ಗೆ ಮಾಹಿತಿ ಪಡೆದ ಹೆಗ್ಗಡೆಯವರು ಕ್ಷೇತ್ರಕ್ಕೆ ಆರ್ಥಿಕ ನೆರವು ನೀಡುವುದಾಗಿ ಹೇಳಿದರು … Read More

ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನಬಿತ್ತಿಲುಬ್ರಹ್ಮಕಲೋತ್ಸವ- ಬಂಟ್ವಾಳ ಸಮಾಲೋಚನಾ ಸಭೆ

ಬಂಟ್ವಾಳ: ಪುನರುತ್ಥಾನದ ಹಾದಿಯಲ್ಲಿರುವ ಮಾತೆ ದೇಯಿ ಬೈದೆತಿ, ಗುರು ಸಾಯನ ಬೈದ ಹಾಗೂ ವೀರ ಪುರುಷರಾದ ಕೋಟಿಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನಬಿತ್ತಿಲುನಲ್ಲಿ ಫೆ.24 ರಿಂದ ಮಾ.2 ರವೆರೆಗೆ ಐತಿಹಾಸಿಕ ಬ್ರಹ್ಮಕಲಶೋತ್ಸವ ಸಂಪನ್ನಗೊಳ್ಳಲಿದ್ದು ಈ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕು ಮಟ್ಟದ … Read More

ಕಾರಂಬಡೆ ಕ್ಷೇತ್ರದಲ್ಲಿ ಮಹಾಪೂಜೆ

ಬಂಟ್ವಾಳ: ಕಾರಂಬಡೆ ಶ್ರೀ ಮಹಾಮ್ಮಾಯಿ ಕ್ಷೇತ್ರದಲ್ಲಿ ವರ್ಷಾವಧಿ ನಡೆಯುವ ಮಹಾಪೂಜೆ( ಮಾರಿಪೂಜೆ)ಯು ಭಕ್ತಿಶ್ರದ್ಧಾಪೂರ್ವಕವಾಗಿ ಸಂಪನ್ನಗೊಂಡಿತು. ಪುರೋಹಿತರಾದ ಕೇಶವ ಶಾಂತಿ ನೇತೃತ್ವದಲ್ಲಿ ವೈಧಿಕ ವಿಧಾನಗಳು, ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಬೆಳಿಗ್ಗೆ ಗಣಹೋಮ, ಸಂಜೆ ಭಜನೆ, ಸಾರ್ವಜನಿಕ ಹೂವಿನಪೂಜೆ, ಶ್ರೀ ಮಹಾಮ್ಮಾಯಿ ಅಮ್ಮನವರ ನೂತನ … Read More

ದೇಯಿ ಬೈದ್ಯೆತಿ – ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಸಂಭ್ರಮ

ಪುತ್ತೂರು: ಐನೂರು ವರ್ಷಗಳ ಹಿಂದೆ ತುಳುನಾಡಿನ ಇತಿಹಾಸದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದ ಗೆಜ್ಜೆಗಿರಿ ನಂದನ ಬಿತ್ತ್‌ಲ್ ಕ್ಷೇತ್ರ ಈಗ ಪುನರುತ್ಥಾನದ ಅಂತಿಮ ಘಟ್ಟದಲ್ಲಿದ್ದು, ಬ್ರಹ್ಮಕಲಶೋತ್ಸವದ ಸಿದ್ಧತೆ ಆರಂಭಗೊಂಡಿದೆ. ದೇಯಿ ಬೈದ್ಯೆತಿ- ಕೋಟಿ ಚೆನ್ನಯರ ಮೂಲಸ್ಥಾನ ಕ್ಷೇತ್ರವಾದ ಗೆಜ್ಜೆಗಿರಿಯಲ್ಲಿ ಮುಂದಿನ ವರ್ಷದ (2020ರ) … Read More

ನಮ ಬಿರುವೆರ್ ಐಕ್ಯತಾ ಸಮಾವೇಷಕ್ಕೆ ವ್ಯಾಪಕ ಸಿದ್ಧತೆ

*ಬಂಟ್ವಾಳ*: ಬಿಲ್ಲವ ಸಮುದಾಯದ ಇತಿಹಾಸದಲ್ಲೇ ಸುವರ್ಣಾಕ್ಷರಗಳಲ್ಲಿ ಬರೆದಿಡಬಹುದಾದ ಅಪೂರ್ವ ಸಮಾರಂಭವೊಂದಕ್ಕೆ ಬಂಟ್ವಾಳ ತಾಲೂಕಿನ ಕೇಂದ್ರ ಸ್ಥಾನ ಬಿ.ಸಿ.ರೋಡು ಸಜ್ಜಾಗುತ್ತಿದೆ.ಡಿಸೆಂಬರ್ 8 ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಲಿರುವ ನಮ ಬಿರುವೆರ್ ಐಕ್ಯತಾ ಸಮಾವೇಷಕ್ಕೆ ವ್ಯಾಪಕ ಸಿದ್ಧತೆ ನಡೆಯುತ್ತಿದೆ.ಬಿಲ್ಲವ ಕಣ್ಮಣಿಗಳ ಅಭಿನಂದನಾ ಸಮಿತಿ, … Read More