ಕನಿಷ್ಠ ಸಾಗುವಳಿ ರೈತನಿಗೂ ಶೂನ್ಯ ಬಡ್ಡಿ ಬೆಳೆ ಸಾಲ ವಿತರಣೆ, ಕೇಂದ್ರದ ಯೋಜನೆ ಶ್ಲಾಘನೀಯ : ಪ್ರಭಾಕರ ಪ್ರಭು

ಸಿದ್ಧಕಟ್ಟೆ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸೇರಿದಂತೆ ರೈತರು ತಾವು ಹೊಂದಿರುವ ಸಾಗುವಳಿ ಮಿತಿಯ ಜಮೀನು ಕನಿಷ್ಠ 15 ಸೆಂಟ್ಸ್ ಇದ್ದರೂ ಶೂನ್ಯ ಬಡ್ಡಿ ದರದಲ್ಲಿ ಬೆಳೆ ಸಾಲ ವಿತರಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಅವಕಾಶ … Read More

ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ-ಚಿಕ್ಕ ಮೇಳದ ಯಕ್ಷಗಾನ ತಿರುಗಾಟ ಆರಂಭ

ಬಂಟ್ವಾಳ: ಅಜ್ಜಿಬೆಟ್ಟು ಪದವು ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಚಿಕ್ಕ ಮೇಳದ ಯಕ್ಷಗಾನ ತಿರುಗಾಟಕ್ಕೆ ಬುಧವಾರ ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚಾಲನೆ ದೊರೆತಿದೆ.ಕ್ಷೇತ್ರದ ಪ್ರಧಾನ ಅರ್ಚಕ ಅನಂತ ಮಹಿಮ ಮುಚ್ಚಿಂತಾಯ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಚಿಕ್ಕ ಮೇಳಕ್ಕೆ … Read More

ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ-ಚಿಕ್ಕ ಮೇಳದ ಯಕ್ಷಗಾನ ತಿರುಗಾಟ ಆರಂಭ

ಬಂಟ್ವಾಳ: ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ-ಚಿಕ್ಕ ಮೇಳದ ಯಕ್ಷಗಾನ ತಿರುಗಾಟ ಆರಂಭಕ್ಷೇತ್ರದ ಪ್ರಧಾನ ಅರ್ಚಕ ಅನಂತ ಮಹಿಮ ಮುಚ್ಚಿಂತಾಯ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಚಿಕ್ಕ ಮೇಳಕ್ಕೆ ಪ್ರಸಾದ ನೀಡಿ ಚಾಲನೆ ನೀಡಿದರು. ಚಿಕ್ಕಮೇಳದ ವ್ಯವಸ್ಥಾಪಕ, ಹಿರಿಯ ಯಕ್ಷಗಾನ ಕಲಾವಿದ ವಿ.ಮನೋಹರ್ … Read More

ವಾಮದಪದವು ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ವಾಮದಪದವು: ಇಲ್ಲಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕ, ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ವಿದ್ಯಾರ್ಥಿ ಕ್ಷೇಮ ಪಾಲನಾ ವೇದಿಕೆ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.ಕಾಲೇಜಿನ ಪ್ರಾಂಶುಪಾಲ ಹರಿಪ್ರಸಾದ್ ಬಿ.ಶೆಟ್ಟಿ … Read More

ಜನಪ್ರತಿನಿಧಿಗಳು ಸಮಸ್ಯೆಯ ಬಗ್ಗೆ ಧ್ವನಿ ಎತ್ತಬೇಕು-ಡಾ.ಮಂಜುನಾಥ್ ಭಂಡಾರಿ

ಬಂಟ್ವಾಳ: ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಚುನಾಯಿತರಾದ ಜನಪ್ರತಿನಿಧಿಗಳು ತಮ್ಮ ವ್ಯವಸ್ಥೆಯಲ್ಲಿನ ಲೋಪದೋಷಗಳ ಬಗ್ಗೆ ಧ್ವನಿಯೆತ್ತಿದರೆ ಅದರ ಬಗ್ಗೆ ಸರಕಾರದ ಗಮನ ಸೆಳೆಯಲು ನಾನು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದು ವಿಧಾನ ಪರಿಷತ್ತು ಸದಸ್ಯ ಡಾ.ಮಂಜುನಾಥ ಭಂಡಾರಿ ಹೇಳಿದ್ದಾರೆ.ಮಂಗಳವಾರ ವಾಮದಪದವು ಕರಿಮಲೆ ಸಿ.ರಮೇಶ … Read More

ವಾಮದಪದವು: ಬೇಸಿಗೆ ಶಿಬಿರ ಉದ್ಘಾಟನೆ

ಬಂಟ್ಚಾಳ: ಕರ್ನಾಟಕ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ದ.ಕ.ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಬಂಟ್ಚಾಳ, ಸಾರ್ವಜನಿಕ ಶಿಕ್ಷಣ ಇಲಾಖೆ ಬಂಟ್ವಾಳ ಹಾಗೂ ವಾಮದಪದವು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಆಶ್ರಯದಲ್ಲಿ ವಾಮದಪದವು … Read More

ಹೀರೋ ಡೆಸ್ಟಿನಿ ಎಕ್ಸ್ ಟೆಕ್ 125 ಮಾರುಕಟ್ಟೆಗೆ ಬಿಡುಗಡೆ

ವಿಟ್ಲ: ಹೀರೋ ವೆಸ್ಟ್ ಕೋಸ್ಟ್ ಮೋಟಾರ್ಸ್ ವಿಟ್ಲ ಶಾಖೆಯಲ್ಲಿ ನೂತನ ಡೆಸ್ಟಿನಿ ವೆಕ್ಸ್ ಟೆಕ್ 125 ದ್ವಿಚಕ್ರ ವಾಹನ ಸೋಮವಾರ ಮಾರುಕಟ್ಟೆಗೆ ಬಿಡುಗಡೆಗೊಂಡಿತು. ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ವಿ.ಕೆ.ಅಶ್ರಫ್ ನೂತನ ವಾಹನವನ್ನು ಬಿಡುಗಡೆಗೊಳಿಸಿದರು.ಹೀರೋ ಸಂಸ್ಥೆಯ ವಾಹನಗಳು ಈಗಾಗಲೇ ಉತ್ತಮ ಗುಣಮಟ್ಟ … Read More

ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ, ವಾಮದಪದವು ಎಸ್ ಎಸ್ ಎಲ್ ಸಿ-ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ

ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಗುರುಗಳ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ವಿಶ್ವ ಭಾತೃತ್ವದ ಸಂದೇಶವನ್ನು ಮೈಗೂಡಿಸಿಕೊಂಡು ಮುನ್ನಡೆದರೆ ಸುಂದರ ಸಮಾಜ ನಿರ್ಮಾಣ ಸಾಧ್ಯ ಎಂದು ಜಿಲ್ಲಾ ಪಂಚಾಯತು ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರಾ ಹೇಳಿದ್ದಾರೆ. ವಾಮದಪದವುಬ್ರಹ್ಮಶ್ರೀ ನಾರಾಯಣ … Read More

ಎಸ್.ಎಸ್.ಎಲ್.ಸಿ, ನಮ್ಮೂರ ಸಾಧಕರು: ಎ.ಜತಿಸ್ ಕೃಷ್ಣ ಕೆ.ಎಸ್., ನಿಖಿಲ್ ಸಿ., ಮಾನಸ, ಶಮಾ, ಪೂಜಾ, ಪ್ರಮೀತ

ವಾಮದಪದವು:ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಮ್ಮೂರಿನ ಹಲವು ವಿದ್ಯಾರ್ಥಿಗಳು ವಿಶೇಷ ಸಾಧನೆಗೈದು ನಮ್ಮೂರಿಗೆ ಕೀರ್ತಿ ತಂದಿದ್ದಾರೆ. ಬೆಳ್ತಂಗಡಿ ತಾಲೂಕಿನ ಮಚ್ಚಿನ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಎ.ಜತಿಸ್ ಕೃಷ್ಣ ಕೆ.ಎಸ್., ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ … Read More

ಇರ್ವತ್ತೂರು ಗ್ರಾಮ ಪಂಚಾಯತ್: ನೂತನ ಅಟಲ್ ಜೀ ಸಭಾಂಗಣ ಲೋಕಾರ್ಪಣೆ

ವಾಮದಪದವು: ಇರ್ವತ್ತೂರು ಗ್ರಾಮ ಪಂಚಾಯತ್ ನ ನೂತನ ಆಟಲ್ ಜೀ ಸಭಾಂಗಣವನ್ನು ಭಾನುವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಲೋಕಾರ್ಪಣೆಗೊಳಿಸಿದರು.ಗ್ರಾಮ ಪಂಚಾಯತಿಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕರು 2021-22 ನೇ ಸಾಲಿನ ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಕೆಲಸದ … Read More