ಕೇಶವ ನಾಯಕ್ ನಿಧನ

ವಿಟ್ಲಕಸಬ ಗ್ರಾಮದ ಸೇರಾಜೆ ಕಿಲಂಗೋಡಿ ಕೇಶವ ನಾಯಕ್ (81 ವರ್ಷ)ನಿವೃತ್ತ ಹಿರಿಯ ಆರೋಗ್ಯ ಪರಿವೀಕ್ಷಕರು ದಿನಾಂಕ 08.04.2020 ರಂದು ಸ್ವಗೃಹದಲ್ಲಿ ದೈವಾಧೀನರಾಗಿರಿತ್ತಾರೆ. ಇವರು ಆರೋಗ್ಯ ಪರಿವೀಕ್ಷಕರಾಗಿ ಉಪ್ಪಿನಂಗಡಿ ಕರಾಯ , ಪಾಣಾಜೆ , ಸುರತ್ಕಲ್ ,ಪುತ್ತೂರು , ಮಂಗಳೂರು ಹಾಗೂ ವಿಟ್ಲ … Read More

ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಸಭೆ

ಬಂಟ್ವಾಳ:ಮಾಣಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್ ಸದಸ್ಯರು, ಪರಾಜಿತ ಅಭ್ಯರ್ಥಿಗಳು ಹಾಗೂ ವಲಯ, ಬೂತ್ ಕಾಂಗ್ರೆಸ್ ಅಧ್ಯಕ್ಷರ ಸಭೆಯು ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ತಾಲೂಕು … Read More

ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಅದ್ಯಕ್ಷರಾಗಿ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು, ಪ್ರದಾನ ಕಾರ್ಯದರ್ಶಿಯಾಗಿ ನೋಟರಿ ಅಬೂಬಕರ್ ವಿಟ್ಲ

ವಿಟ್ಲ : ಪೆ 17, ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ನ ನೂತನ ಅದ್ಯಕ್ಷರಾಗಿ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು ಆಯ್ಕೆಯಾಗಿದ್ದಾರೆ . ಸೋಮವಾರ ಬಿ.ಸಿ.ರೋಡ್ ನ ಪದ್ಮಾ ಕಾಂಪ್ಲೆಕ್ಸ್ ನಲ್ಲಿ ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಇದರ ಉಪಾಧ್ಯಕ್ಷ ಎಂ.ಎಸ್. … Read More

ಫೆ.6ರಂದು ಬಿ.ಸಿ.ರೋಡಿನಲ್ಲಿ “ತ್ರಿನೇತ್ರಾ: ವಿದ್ಯಾರ್ಥಿಗಳ ರಾಷ್ಟ್ರೀಯ ಸಂವಾದ ಕಾರ್ಯಾಗಾರ

ಬಂಟ್ವಾಳ: ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ ಜಿಲ್ಲೆ 317D ಆಶ್ರಯದಲ್ಲಿ ಯುವವಾಹಿನಿ ಬಂಟ್ವಾಳ ಘಟಕ ಮತ್ತು ಲಯನ್ಸ್ ಕ್ಲಬ್ ಬಂಟ್ವಾಳ ಆತಿಥ್ಯದಲ್ಲಿ ಫೆ.6ರಂದು ಬೆಳಿಗ್ಗೆ 9.30ರಿಂದ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ *ತ್ರಿನೇತ್ರ: ನಾಳೆಗಳ ಭರವಸೆಯ ಕಣ್ಣುಗಳು ಎಂಬ ಪರಿಕಲ್ಪನೆಯಡಿಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ … Read More

ಬೊಳ್ಳಾಯಿ: ಸೌಹಾರ್ದ ಟ್ರೋಫಿ

ಬಂಟ್ವಾಳ: ಬೊಳ್ಳಾಯಿ ಸೌಹಾರ್ದ ಫ್ರೆಂಡ್ಸ್ ಹಾಗೂ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಬಂಟ್ವಾಳ ತಾಲೂಕು ಸಹಭಾಗಿತ್ವದಲ್ಲಿ ನಡೆದ 4ನೇ ವರ್ಷದ ಹೊನಲು ಬೆಳಕಿನ ಸೌಹಾರ್ದ ಟ್ರೋಫಿ ಮ್ಯಾಟ್ ಕಬಡ್ಡಿ ಪಂದ್ಯಾಟವನ್ನು ಮಾಜಿ ಸಚಿವ ಬಿ ರಮಾನಾಥ ರೈ ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ಸದಸ್ಯ … Read More

ಅಭೂತಪೂರ್ವವಾಗಿ ಸಂಪನ್ನಗೊಂಡ ಕರಾವಳಿ ಕಲೋತ್ಸವ

ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಬೆಂಗಳೂರು ಮತ್ತು ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಬಂಟ್ವಾಳ ಆಶ್ರಯದಲ್ಲಿ ಡಿ.23ರಿಂದ ಜ.1ರವರೆಗೆ ಬಿ.ಸಿ.ರೋಡು ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ ಗುರುಮಂದಿರದ ಬಳಿಯ ಕೀರ್ತಿಶೇಷ ಪದ್ಮಶ್ರೀ ಡಾ.ಕದ್ರಿ ಗೋಪಾಲನಾಥ ವೇದಿಕೆಯಲ್ಲಿ ನಡೆದ ಕರಾವಳಿ ಕಲೋತ್ಸವ 2019-20 … Read More

ಮಾಣಿಯಲ್ಲಿ ಬಂಟ್ವಾಳ ತಾಲೂಕು 20ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿ.28 ಮತ್ತು 29ರಂದು

ಮಾಣಿ ಬಾಲವಿಕಾಸ ಆಂಗ್ಲ ಮಾದ್ಯಮ ಶಾಲೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮಾಣಿ ಸುತ್ತಮುತ್ತಲಿನ 11 ಗ್ರಾಮದ ನಾಗರೀಕರ ಆಶ್ರಯದಲ್ಲಿ ಅರ್ಬಿ ಶ್ರೀನಿವಾಸ ಶೆಟ್ಟಿ ಸಭಾಂಗಣದ ಉರ್ದಿಲಗುತ್ತು ಇಂದುಹಾಸ ರೈ ವೇದಿಕೆಯಲ್ಲಿ ಎರಡು … Read More

ಮಾಣಿ-ದಡಿಕೆಮಾರು ಬಾಯಿಲ ರಸ್ತೆ- ರಮಾನಾಥ ರೈ ಪರಿಶೀಲನೆ

ಬಂಟ್ವಾಳ: ಮಾಣಿ-ದಡಿಕೆಮಾರು ಬಾಯಿಲ ರಸ್ತೆ ಕಾಮಗಾರಿಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಗುರುವಾರ ಪರಿಶೀಲನೆ ನಡೆಸಿದರು. ತಾನು ಸಚಿವರಾಗಿದ್ದ 2017-18ನೇ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆಯ ಮೂಲಕ ಅಪೆಂಡಿಕ್ಸ್-ಇ ನಲ್ಲಿ ಈ ರಸ್ತೆ ಅಭಿವೃದ್ಧಿಗೆ ಒಂದು ಕೋಟಿ ರೂಪಾಯಿ ಅನುದಾನವನ್ನು ಒದಗಿಸಿಕೊಡಲಾಗಿದೆ. ಇದೀಗ … Read More

ಯುವವಾಹಿನಿ ಬಂಟ್ವಾಳ ಘಟಕದಿಂದ ಅನ್ವೇಷಣೆ- 2019

ಬಂಟ್ವಾಳ: ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಬಿ.ಸಿ.ರೋಡಿನ ಯುವವಾಹಿನಿ ಕಚೇರಿಯಲ್ಲಿ ಬುಧವಾರ ಅನ್ವೇಷಣೆ- 2019 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ನಡೆಯಿತು. ದ.ಕ.ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಅಧ್ಯಕ್ಷ, ಉದ್ಯಮಿ ಕೆ.ಸಂಜೀವ ಪೂಜಾರಿ ಬೊಳ್ಳಾಯಿ ಕಾರ್ಯಾಗಾರ ಉದ್ಘಾಟಿಸಿದರು. ಶಿಕ್ಷಣ … Read More

ಯುವವಾಹಿನಿ ಬಂಟ್ವಾಳ ಘಟಕದಿಂದ ಅನ್ವೇಷಣಾ- 2019

ಬಂಟ್ವಾಳ: ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಬಿ.ಸಿ.ರೋಡಿನ ಯುವವಾಹಿನಿ ಕಚೇರಿಯಲ್ಲಿ ಬುಧವಾರ ಅನ್ವೇಷಣೆ- 2019 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ನಡೆಯಿತು. ದ.ಕ.ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಅಧ್ಯಕ್ಷ, ಉದ್ಯಮಿ ಕೆ.ಸಂಜೀವ ಪೂಜಾರಿ ಬೊಳ್ಳಾಯಿ ಕಾರ್ಯಾಗಾರ ಉದ್ಘಾಟಿಸಿದರು. ಶಿಕ್ಷಣ … Read More