ಎಲ್ಲಾ ಕ್ಷೇತ್ರಗಳೊಂದಿಗೆ ಸಮನ್ವಯ ಸಾಧಿಸುವುದು ಸಹಕಾರಿ ಸಂಘಗಳ ಹೊಣೆಗಾರಿಕೆ :ಪ್ರಭಾಕರ ಪ್ರಭು

ಸಿದ್ಧಕಟ್ಟೆ: ಸಮಾಜದ ವಿವಿಧ ಕ್ಷೇತ್ರಗಳೊಂದಿಗೆ ಸಮನ್ವಯ ಸಾಧಿಸುವುದು ಸಹಕಾರಿ ಸಂಘಗಳ ಮುಖ್ಯ ಹೊಣೆಗಾರಿಕೆಯಾಗಿದೆ ಎಂದು ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅಭಿಪ್ರಾಯ ಪಟ್ಟರು. ಅವರು ಇಂದುಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ ಸಂಘದ ವ್ಯಾಪ್ತಿಯ ಶಾಲಾ -ಕಾಲೇಜ್ … Read More

ಗಾಂಧೀಜಿ ಕನಸು, ಪಂಡಿತ್ ದೀನ್ ದಯಾಳ್ ಯೋಚನೆ ನನಸಾಗಲು ಸಮಾನ ನಾಗರಿಕ ನೀತಿ ಸಂಹಿತೆ ಕಾನೂನು ಜಾರಿ ಅಗತ್ಯ-ಪ್ರಭಾಕರ ಪ್ರಭು

ಬಂಟ್ವಾಳ: ಭಾರತದಲ್ಲಿ 12 ಗಂಟೆ ರಾತ್ರಿ ಸಮಯದಲ್ಲಿ ಒಬ್ಬಳು ಮಹಿಳೆ ನಿರ್ಭಿತಿಯಿಂದ ಓಡಾಡುವ ಧೈರ್ಯ ಬಂದಾಗ ರಾಷ್ಟ್ರಕ್ಕೆ ಸಂಪೂರ್ಣ ಸ್ವಾತಂತ್ರ್ಯ ಸಿಕ್ಕಿದಂತಾಗುತ್ತದೆ. ಆ ಮೂಲಕ ಭಾರತ ರಾಮ ರಾಜ್ಯವಾಗಲಿದೆ ಎಂದು ಗಾಂಧೀಜಿ ಕನಸು ಕಂಡಿದ್ದರು. ಈ ಕನಸಿಗೆ ಪೂರಕವಾಗಿ ಪ್ರಧಾನ ಮಂತ್ರಿ … Read More

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧಿಜಯಂತಿ ಆಚರಣೆ

ಬಂಟ್ವಾಳ: ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 152ನೇ ಜಯಂತಿ ಕಾರ್ಯಕ್ರಮವನ್ನು ಮಾಜಿ ಸಚಿವ ಬಿ ರಮಾನಾಥ ರೈ ಉದ್ಘಾಟಿಸಿದರು. ಗಾಂಧೀಜಿಯವರು ನಮ್ಮ ದೇಶಕ್ಕೆ ಅಹಿಂಸಾ ಚಳವಳಿಯಿಂದ ಸ್ವಾತಂತ್ರ್ಯವನ್ನು ಗಳಿಸಲು ಮುಂಚೂಣಿಯಲ್ಲಿ ನಿಂತು ಹೋರಾಡಿದ ದಿನಗಳನ್ನು ನೆನೆಯುವುದು ಬಹಳ … Read More

ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ-ಅಕ್ಟೋಬರ್ 7 ರಿಂದ ನವರಾತ್ರಿ ಮಹೋತ್ಸವ

ವಾಮದಪದವು: ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವವು ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಶ್ರೀಪಾದ ಪಾಂಗಣ್ಣಾಯರ ನೇತೃತ್ವದಲ್ಲಿ ಅಕ್ಟೋಬರ್ 7 ರಿಂದ 15 ರವರೆಗೆ ನಡೆಯಲಿದೆ.ಉತ್ಸವದ ದಿನಗಳಲ್ಲಿ ಪ್ರತಿದಿನ ರಾತ್ರಿ 8.30ಕ್ಕೆ ರಂಗ ಪೂಜೆ, 9.30ಕ್ಕೆ … Read More

ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್-ಮಣ್ಣಿನ ಫಲವತ್ತತೆ ತರಬೇತಿ

ಬಂಟ್ವಾಳ: ಕುಕ್ಕಿಪಾಡಿ ಗ್ರಾಮದ ಕಿರಣ್ ಮಂಜಿಲ ಅವರ” ನಿಯಾ ಫಾರ್ಮ್” ನಲ್ಲಿ ರೋಟರಿ ಕ್ಲಬ್ ಲೋರೆಟ್ಟೋ ಹಿಲ್ಸ್ ಮತ್ತು ಬಂಟ್ವಾಳ ಕೃಷಿ ಇಲಾಖೆ ಆಶ್ರಯದಲ್ಲಿ ಕೃಷಿಕರಿಗೆ ಮಣ್ಣು ಪರೀಕ್ಷೆ ಮತ್ತು ಮಣ್ಣಿನ ಫಲವತ್ತತೆಯ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಯಿತು. ತಾಲೂಕು ಕೃಷಿ … Read More

ಅಜ್ಜಿಬೆಟ್ಟು ಗ್ರಾಮದಲ್ಲಿ ಬಡಮಹಿಳೆ ಮನೆ ಕಟ್ಟಲು ಆದಪ್ಪ ಮಡಿವಾಳ ಮತ್ತು ರೋಹಿತ್ ಮಡಿವಾಳ ಅಡ್ಡಿ- ಡಿಸಿಗೆ ದೂರು

ವಾಮದಪದವು: ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾಮ ಪಂಚಾಯತು ವ್ಯಾಪ್ತಿಯ ಆಲದಪದವು ಶ್ರೀನಿವಾಸ ನಗರ ಎಂಬಲ್ಲಿ ಬಡಮಹಿಳೆಯೊಬ್ಬರು ಸರಕಾರ ನೀಡಿದ ನಿವೇಶನದಲ್ಲಿ ಮನೆ ಕಟ್ಟುವರೇ ಸ್ಥಳೀಯ ನಿವಾಸಿಗಳಾದ ಆದಪ್ಪ ಮಡಿವಾಳ ಮತ್ತು ರೋಹಿತ್ ಮಡಿವಾಳ ಎಂಬವರು ಅಡ್ಡಿಪಡಿಸುತ್ತಿರುವ ಬಗ್ಗೆ ನೊಂದ ಮಹಿಳೆ ರೋಹಿಣಿ … Read More

ವಿಕಲಚೇತನ ಯುವಕನ ಬದುಕಿಗೆ ನೆರವಾಗಿ ಮಾನವೀಯತೆ ಮೆರೆದ ಜಿಲ್ಲಾಧಿಕಾರಿ

ಪುಂಜಾಲಕಟ್ಟೆ: ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಅವರು ಸಾಮಾಜಿಕ ಕಾರ್ಯಕರ್ತರೊಬ್ಬರ ಮನವಿಗೆ ಸ್ಪಂದಿಸಿ ವಿಕಲಚೇತನ ಯುವಕನೊರ್ವನ ಬದುಕಿಗೆ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ.18 ವರ್ಷಗಳಿಂದ ಸರ್ಕಾರದ ಸೌಲಭ್ಯಗಳಿಂದ ವಂಚಿತವಾದ ಸಂಪೂರ್ಣ ಅಂಗವೈಕಲ್ಯ ಹೊಂದಿದ ಯುವಕನ ಬದುಕಿಗೆ ಜಿಲ್ಲಾಧಿಕಾರಿ ರಕ್ಷಣೆಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು … Read More

ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್- ಮಾಸ್ಕ್ ವಿತರಣೆ

ಬಂಟ್ವಾಳ:ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯಿಲದ ಎಲ್ಲಾ ಮಕ್ಕಳಿಗೆ ರೋಟರಿ ಕ್ಲಬ್ ಲೋರೆಟ್ಟೋ ಹಿಲ್ಸ್ ವತಿಯಿಂದ ಮಾಸ್ಕ್ ವಿತರಿಸಲಾಯಿತು. ರೋಟರಿ ಕ್ಲಬ್ಬಿನ ಅಧ್ಯಕ್ಷ ರಾಘವೇಂದ್ರ ಭಟ್, ಕಾರ್ಯದರ್ಶಿ ರಮೇಶ್ ನಾಯಕ್ ರಾಯಿ, ಸದಸ್ಯರಾದ ರಾಮಚಂದ್ರ ಶೆಟ್ಟಿಗಾರ್, ಹರಿಪ್ರಸಾದ್ ಶೆಟ್ಟಿ ಮೊದಲಾದವರಿದ್ದರು.

ಸಿದ್ದಕಟ್ಟೆ ಪ್ರಥಮ ದರ್ಜೆ ಕಾಲೇಜು- ಕೋವಿಡ್ ಲಸಿಕೆ ಅಭಿಯಾನ

ಸಿದ್ಧಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ದಕಟ್ಟೆಯ ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋವರ್ಸ್ ರೇಂಜರ್ಸ್ ಘಟಕ ಹಾಗೂ ಬಂಟ್ವಾಳ ತಾಲೂಕು ಆರೋಗ್ಯ ಇಲಾಖೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ರಾಯಿ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಉಪನ್ಯಾಸಕರು ಹಾಗೂ ಹಳೆ ವಿದ್ಯಾರ್ಥಿಗಳಿಗೆ … Read More

ಮೂಡುಪಡುಕೋಡಿ ವಿಭಿನ್ನ ಶಾಲಾ ಪ್ರಾರಂಭೋತ್ಸವ- ಪ್ರಶಸ್ತಿ ವಿಜೇತ ಶಿಕ್ಷಕರಿಗೆ ಸನ್ಮಾನ

ವಾಮದಪದವು: ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾಮ ಪಂಚಾಯತು ವ್ಯಾಪ್ತಿಯ ಮೂಡುಪಡುಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ವಾಧ್ಯಘೋಷಗಳೊಂದಿಗೆ ಸ್ವಾಗತ, ವಿದ್ಯಾನಿಧಿಯ ಆರಂಭ, ನಿಕಟಪೂರ್ವ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಿಗೆ ಗೌರವಾರ್ಪಣೆ, ಪ್ರಶಸ್ತಿ ವಿಜೇತ ಶಿಕ್ಷಕರಿಗೆ ಸನ್ಮಾನ ಮೊದಲಾದ ವಿನೂತನ ಕಾರ್ಯಕ್ರಮಗಳೊಂದಿಗೆ ಶಾಲಾ … Read More