ಅಜ್ಜಿಬೆಟ್ಟು ಗ್ರಾಮದಲ್ಲಿ ಬಡಮಹಿಳೆ ಮನೆ ಕಟ್ಟಲು ಆದಪ್ಪ ಮಡಿವಾಳ ಮತ್ತು ರೋಹಿತ್ ಮಡಿವಾಳ ಅಡ್ಡಿ- ಡಿಸಿಗೆ ದೂರು

ವಾಮದಪದವು: ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾಮ ಪಂಚಾಯತು ವ್ಯಾಪ್ತಿಯ ಆಲದಪದವು ಶ್ರೀನಿವಾಸ ನಗರ ಎಂಬಲ್ಲಿ ಬಡಮಹಿಳೆಯೊಬ್ಬರು ಸರಕಾರ ನೀಡಿದ ನಿವೇಶನದಲ್ಲಿ ಮನೆ ಕಟ್ಟುವರೇ ಸ್ಥಳೀಯ ನಿವಾಸಿಗಳಾದ ಆದಪ್ಪ ಮಡಿವಾಳ ಮತ್ತು ರೋಹಿತ್ ಮಡಿವಾಳ ಎಂಬವರು ಅಡ್ಡಿಪಡಿಸುತ್ತಿರುವ ಬಗ್ಗೆ ನೊಂದ ಮಹಿಳೆ ರೋಹಿಣಿ … Read More

ವಿಕಲಚೇತನ ಯುವಕನ ಬದುಕಿಗೆ ನೆರವಾಗಿ ಮಾನವೀಯತೆ ಮೆರೆದ ಜಿಲ್ಲಾಧಿಕಾರಿ

ಪುಂಜಾಲಕಟ್ಟೆ: ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಅವರು ಸಾಮಾಜಿಕ ಕಾರ್ಯಕರ್ತರೊಬ್ಬರ ಮನವಿಗೆ ಸ್ಪಂದಿಸಿ ವಿಕಲಚೇತನ ಯುವಕನೊರ್ವನ ಬದುಕಿಗೆ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ.18 ವರ್ಷಗಳಿಂದ ಸರ್ಕಾರದ ಸೌಲಭ್ಯಗಳಿಂದ ವಂಚಿತವಾದ ಸಂಪೂರ್ಣ ಅಂಗವೈಕಲ್ಯ ಹೊಂದಿದ ಯುವಕನ ಬದುಕಿಗೆ ಜಿಲ್ಲಾಧಿಕಾರಿ ರಕ್ಷಣೆಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು … Read More

ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್- ಮಾಸ್ಕ್ ವಿತರಣೆ

ಬಂಟ್ವಾಳ:ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯಿಲದ ಎಲ್ಲಾ ಮಕ್ಕಳಿಗೆ ರೋಟರಿ ಕ್ಲಬ್ ಲೋರೆಟ್ಟೋ ಹಿಲ್ಸ್ ವತಿಯಿಂದ ಮಾಸ್ಕ್ ವಿತರಿಸಲಾಯಿತು. ರೋಟರಿ ಕ್ಲಬ್ಬಿನ ಅಧ್ಯಕ್ಷ ರಾಘವೇಂದ್ರ ಭಟ್, ಕಾರ್ಯದರ್ಶಿ ರಮೇಶ್ ನಾಯಕ್ ರಾಯಿ, ಸದಸ್ಯರಾದ ರಾಮಚಂದ್ರ ಶೆಟ್ಟಿಗಾರ್, ಹರಿಪ್ರಸಾದ್ ಶೆಟ್ಟಿ ಮೊದಲಾದವರಿದ್ದರು.

ಸಿದ್ದಕಟ್ಟೆ ಪ್ರಥಮ ದರ್ಜೆ ಕಾಲೇಜು- ಕೋವಿಡ್ ಲಸಿಕೆ ಅಭಿಯಾನ

ಸಿದ್ಧಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ದಕಟ್ಟೆಯ ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋವರ್ಸ್ ರೇಂಜರ್ಸ್ ಘಟಕ ಹಾಗೂ ಬಂಟ್ವಾಳ ತಾಲೂಕು ಆರೋಗ್ಯ ಇಲಾಖೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ರಾಯಿ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಉಪನ್ಯಾಸಕರು ಹಾಗೂ ಹಳೆ ವಿದ್ಯಾರ್ಥಿಗಳಿಗೆ … Read More

ಮೂಡುಪಡುಕೋಡಿ ವಿಭಿನ್ನ ಶಾಲಾ ಪ್ರಾರಂಭೋತ್ಸವ- ಪ್ರಶಸ್ತಿ ವಿಜೇತ ಶಿಕ್ಷಕರಿಗೆ ಸನ್ಮಾನ

ವಾಮದಪದವು: ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾಮ ಪಂಚಾಯತು ವ್ಯಾಪ್ತಿಯ ಮೂಡುಪಡುಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ವಾಧ್ಯಘೋಷಗಳೊಂದಿಗೆ ಸ್ವಾಗತ, ವಿದ್ಯಾನಿಧಿಯ ಆರಂಭ, ನಿಕಟಪೂರ್ವ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಿಗೆ ಗೌರವಾರ್ಪಣೆ, ಪ್ರಶಸ್ತಿ ವಿಜೇತ ಶಿಕ್ಷಕರಿಗೆ ಸನ್ಮಾನ ಮೊದಲಾದ ವಿನೂತನ ಕಾರ್ಯಕ್ರಮಗಳೊಂದಿಗೆ ಶಾಲಾ … Read More

ಸಂತೋಷ್ ಕುಮಾರ್ ಅವರಿಗೆ ರೋಟರಿಯಿಂದ ಸನ್ಮಾನ

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್ ವತಿಯಿಂದ ಇಂಜಿನಿಯರಿಂಗ್ ದಿವಸ ಅಂಗವಾಗಿ ಕ್ಲಬ್ಬಿನ ಸದಸ್ಯ ಸಂತೋಷ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ರೋಟರಿ ಕಾರ್ಯದರ್ಶಿ ರಮೇಶ ನಾಯಕ್ ರಾಯಿ, ಪದಾಧಿಕಾರಿಗಳಾದ ಸುರೇಶ್ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ, ರಾಮಚಂದ್ರ ಶೆಟ್ಟಿಗಾರ್ ಮೊದಲಾದವರಿದ್ದರು.

ಜನರ ಆರೋಗ್ಯ ಪಾಲನೆಯಲ್ಲಿ ರಾಜೇಶ್ ನಾಯ್ಕ್ ಕಾರ್ಯ ರಾಜ್ಯಕ್ಕೆ ಮಾದರಿ-ಪ್ರಭಾಕರ ಪ್ರಭು.

ಸಿದ್ಧಕಟ್ಟೆ: ಕೋವಿಡ್ ಮಹಾಮಾರಿಯ ಸಂದರ್ಭದಲ್ಲಿ ಗ್ರಾಮೀಣ ಜನತೆಯ ಆರೋಗ್ಯ ಸಂರಕ್ಷಣೆಗಾಗಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಕಾರ್ಯವೈಖರಿ ರಾಜ್ಯಕ್ಕೆ ಮಾದರಿಯಾಗಿದೆ ಎಂದು ತಾಲೂಕು ಪಂಚಾಯತು ಸದಸ್ಯ ಪ್ರಭಾಕರ ಪ್ರಭು ಹೇಳಿದ್ದಾರೆ.ಬಡವರಿಗೆ ಆಹಾರ ಕಿಟ್ ವಿತರಣೆ, ಸರಕಾರಿ ಅಸ್ಪತ್ರೆಗಳಿಗೆ ಇ. ಸಿ. ಜಿ. … Read More

ಬಿ.ರಮಾನಾಥ ರೈ ಹುಟ್ಟುಹಬ್ಬ, ವಾಮದಪದವು ವಲಯ ಕಾಂಗ್ರೆಸ್ ವತಿಯಿಂದ ಆಹಾರ ಕಿಟ್ ವಿತರಣೆ

ವಾಮದಪದವು: ಮಾಜಿ ಸಚಿವ ಬಿ.ರಮಾನಾಥ ರೈಯವರ ಹುಟ್ಟುಹಬ್ಬದ ಪ್ತಯುಕ್ತ ವಾಮದಪದವು ವಲಯ  ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ   ಕೊರೊನಾ ವಾರಿಯರ‍್ಸ್ ಸಹಿತ ಅರ್ಹ ಫಲಾನುಭವಿಗಳಿಗೆ ಆಹಾರ ಕಿಟ್ ವಿತರಿಸಲಾಯಿತು. ವಾಮದಪದವು ಕರಿಮಲೆ ದಿ.ರಮೇಶ್ ಪೈ   ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ … Read More

ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷ ಇಮ್ತಿಯಾಜ್ ವಾಮದಪದವು ಅವರಿಗೆ ಸನ್ಮಾನ

ವಾಮದಪದವು:ರಾಷ್ಟ್ರೀಯ ಹಿಂದಿ ದಿವಸ ಪ್ರಯುಕ್ತ ಪಂಜಿಕಲ್ಲು ಸರ್ಕಾರಿ ಪ್ರೌಢಶಾಲೆಯ ಹಿಂದಿ ಶಿಕ್ಷಕ, ಬಂಟ್ವಾಳ ತಾಲೂಕು ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷ ಇಮ್ತಿಯಾಜ್ ವಾಮದಪದವು ಅವರನ್ನು ರೋಟರಿ ಕ್ಲಬ್ ಲೋರೆಟ್ಟೋ ಹಿಲ್ಸ್ ವತಿಯಿಂದ ಸನ್ಮಾನಿಸಲಾಯಿತು. ಭಡ್ತಿ ಹೊಂದಿದ ಶಿಕ್ಷಕರ ಸಂಘದ ಜಿಲ್ಲಾ ಪ್ರತಿನಿಧಿಯಾಗಿರುವ … Read More

ವಾಮದಪದವು: 38 ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವ- ಶಾಸಕ ರಾಜೇಶ್ ನಾಯ್ಕ್ ಭೇಟಿ

ವಾಮದಪದವು: ಇಲ್ಲಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 38 ನೇ ವರ್ಷದ ಶ್ರೀ ಗೌರಿ- ಗಣೇಶೋತ್ಸವವು ಶುಕ್ರವಾರ ವಾಮದಪದವು ಶ್ರೀ ಗಣೇಶ ಮಂದಿರದಲ್ಲಿ ಶ್ರದ್ಧಾಭಕ್ತಿಪೂರ್ವಕ ಸಂಪನ್ನಗೊಂಡಿತು.ಬೆಳಿಗ್ಗೆ ಧ್ವಜಾರೋಹಣ, ಗೌರಿ-ಗಣೇಶ ಮೂರ್ತಿ ಪ್ರತಿಷ್ಠೆ, ಗಣಹೋಮ, ಅಪರಾಹ್ನ ಮಹಾಪೂಜೆ, ಬಳಿಕ ಅನ್ನಪ್ರಸಾದ ವಿತರಣೆ … Read More