ಯುವವಾಹಿನಿ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ 17ರಂದು ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ “ಸಂವೇದನೆ” ಮಹಿಳಾ ಸ್ವಾವಲಂಬನೆಯ ಸವಾಲುಗಳು ಮಾಹಿತಿ ಕಾರ್ಯಾಗಾರ(ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ, ಯುವವಾಹಿನಿ ಕಂಕನಾಡಿ ಘಟಕದ ಆತಿಥ್ಯದಲ್ಲಿ, ಜೆ.ಪಿ.ನಾರಾಯಣ ಸ್ವಾಮಿ ಪ್ರತಿಷ್ಠಾನ ಬೆಂಗಳೂರು ದಕ್ಷಿಣಕನ್ನಡ ಜಿಲ್ಲಾ ಸಮಿತಿಯ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ 17ರಂದು ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ … Read More

ಬಿ.ಸಿ.ರೋಡ್ : ಮುಸ್ಲಿಂ ಸಮಾಜ ಬಂಟ್ವಾಳ ಇದರ ನೂತನ ಕಚೇರಿ ಉದ್ಘಾಟನೆ

ಬಂಟ್ವಾಳ : ಮುಸ್ಲಿಂ ಸಮಾಜ ಬಂಟ್ವಾಳ ಇದರ ಇದರ ನೂತನ ಕಛೇರಿಯ ಉದ್ಘಾಟನಾ ಸಮಾರಂಭವು ಬಿ.ಸಿ.ರೋಡ್ ಕೈಕಂಬದ ವಿಶಾಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ನೂತನ ಕಛೇರಿಯನ್ನು ರಾಜ್ಯ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ, ಬಂಟ್ವಾಳ ಮುಸ್ಲಿಂ ಸಮಾಜದ ಗೌರವಾಧ್ಯಕ್ಷ ಹಾಜಿ … Read More

ಮಾನಸಿಕ ನೆಮ್ಮದಿಗೆ ಆಧ್ಯಾತ್ಮ ಚಿಂತನೆ ಅಗತ್ಯ: ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಶರೀರಕ್ಕೆ ವಯಸ್ಸಾಗುವುದು ಸಹಜ. ಆದರೆ ಆತ್ಮಬೋಧೆ ಇದ್ದಾಗ ಎಲ್ಲರ ಮನಸ್ಸು ದೃಢವಾಗಿರುತ್ತದೆ. ಹಿರಿಯರು ಒಂದೆಡೆ ಸೇರಿದಾಗ ಪ್ರಾಪಂಚಿಕ ವಿಚಾರಗಳ ಬಗ್ಗೆ ಮಾತ್ರ ಚರ್ಚಿಸದೆ ಭಗವಂತನ ನಾಮಸ್ಮರಣೆ ಮಾಡಬೇಕು. ಜೊತೆಗೆ ಆಧ್ಯಾತ್ಮಿಕ ಚಿಂತನೆಗಾಗಿ ಉತ್ತಮ ಪುಸ್ತಕಗಳನ್ನು ಓದಬೇಕು. ಇದರಿಂದ ಹಿರಿಯರು ಮಾನಸಿಕವಾಗಿ … Read More

ಗುಬ್ಬಚ್ಚಿ ಗೂಡು ರಮ್ಯ ನಿತ್ಯಾನಂದ ಶೆಟ್ಟಿಯವರ “ಕಂಬಳಲೋಕ” ಭಾಗ 1 ಕೃತಿ ಬಿಡುಗಡೆ ( ಗೋಪಾಲ ಅಂಚನ್,ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ, ಕೃಷಿಕೆ ಹಾಗೂ ಹವ್ಯಾಸಿ ಛಾಯಾಗ್ರಾಹಕಿಯಾಗಿರುವ ಗುಬ್ಬಚ್ಚಿ ಗೂಡು ರಮ್ಯ ನಿತ್ಯಾನಂದ ಶೆಟ್ಟಿಯವರ “ಕಂಬಳಲೋಕ” ಭಾಗ 1 ಕೃತಿ ಬಿಡುಗಡೆ ಇತ್ತೀಚೆಗೆ ಸರಳವಾಗಿ ನಡೆಯಿತು. ಡಾ.ಪ್ರಭಾಚಂದ್ರ ಸಿದ್ದಕಟ್ಟೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಗೋಳಿದೊಟ್ಟು, … Read More

ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿ ಹೊಸಪಟ್ಣ – ಬಜಿರೆ ಆಶ್ರಯದಲ್ಲಿ ಮಾರ್ಚ್ 14ರಂದು 45 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ(ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಬೆಳ್ತಂಗಡಿ: ತಾಲೂಕಿನ ಬಜಿರೆ ಗ್ರಾಮದ ಹೊಸಪಟ್ಣ ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ಫ್ರೆಂಡ್ಸ್ ಕ್ಲಬ್, ಶ್ರೀ ಸತ್ಯನಾರಾಯಣ ಭಜನಾ ಮಂಡಳಿ, ಶ್ರೀ‌ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಪ್ರಗತಿ ಬಂಧು ಸ್ವಸಹಾಯ ಒಕ್ಕೂಟ ಬಜಿರೆ ಬಿ ಇವುಗಳ … Read More

ಸಂಸ್ಕಾರ ಕಲಿಸುವಲ್ಲಿ ತಾಯಿ ಪಾತ್ರ ಹಿರಿದು-ಮಾಣಿಯಲ್ಲಿ ಆರತಿ ದಾಸಪ್ಪ( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಮಕ್ಕಳಿಗೆ ಜೀವನ ಶಿಕ್ಷಣ ನೀಡಿ, ಸಂಸ್ಕಾರ ಕಲಿಸುವಲ್ಲಿ ತಾಯಿ ಪಾತ್ರ ಬಹಳ ಮುಖ್ಯ, ಕುಟುಂಬದ ಅಳಿವು ಉಳಿವು ಮಹಿಳೆ ಕೈಯಲ್ಲಿದೆ ಎಂದು ಕೊಡಪದವು ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕಿ ಆರತಿ ದಾಸಪ್ಪ ಹೇಳಿದರು. ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ … Read More

ಮಾರ್ಚ್ 8ರಂದು ಮಾಣಿಯಲ್ಲಿ “ಮಾತೆಯ ಮಡಿಲು”ವಿಚಾರ ಸಂಕಿರಣ( ಗೋಪಾಲ ಅಂಚನ್, ಸಂಪಾದಕರು, ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಯುವವಾಹಿನಿ (ರಿ.)ಮಾಣಿ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಮಾಣಿ ಇವುಗಳ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ “ಮಾತೆಯ ಮಡಿಲು” ವಿಚಾರ ವಿನಿಮಯ ಕಾರ್ಯಕ್ರಮ ದಿನಾಂಕ 8-3-2024 ನೇ ಶುಕ್ರವಾರ ಬೆಳಿಗ್ಗೆ ಗಂಟೆ 9-30 ಕ್ಕೆ … Read More

ನೇರಂಬೋಳು ಶ್ರೀ ರಕ್ತೇಶ್ವರೀ ಯುವಕ ಸಂಘದ 24ನೇ ವಾರ್ಷಿಕೋತ್ಸವ( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ನೇರಂಬೋಳು ಶ್ರೀ ರಕ್ತೇಶ್ವರಿ ಯುವಕ ಸಂಘದ 24ನೇ ವಾರ್ಷಿಕೋತ್ಸವ ಸಂಘದ ವಠಾರದಲ್ಲಿ ನಡೆಯಿತು ಅಧ್ಯಕ್ಷರಾದ ಹರೀಶ್ ಕುಲಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ ಹರೀಶ್ ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಿದರು. ಸಮುದಾಯ … Read More

ಹೊಕ್ಕಾಡಿಗೋಳಿ ಕಂಬಳ-ಜಾತಿ ನಿಂದನೆಗೆ ಸಿದ್ಧಕಟ್ಟೆ ಬಿಲ್ಲವ ಸಂಘ ಖಂಡನೆ( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ವೀರ ವಿಕ್ರಮ ಕಂಬಳಕ್ಕೆ ಸಂಬಂಧಿಸಿದಂತೆ ನಡೆದ ಮಾಧ್ಯಮ ಚರ್ಚೆಯಲ್ಲಿ ವ್ಯಕ್ತಿಯೊಬ್ಬರು ಬಿಲ್ಲವ ಸಮುದಾಯದ ಹಿರಿಯರನ್ನು ಅವಮಾನಿಸಿರುವುದನ್ನು ಸಿದ್ಧಕಟ್ಟೆ ಬಿಲ್ಲವ ಸಮಾಜ ಸೇವಾ ಸಂಘ ಖಂಡಿಸಿದೆ.ಕಂಬಳದ ಬಗ್ಗೆ ಮಾಧ್ಯಮವೊಂದರಲ್ಲಿ ಚರ್ಚೆ ನಡೆಯುವ ವೇಳೆ ಹೊಕ್ಕಾಡಿಗೋಳಿ ಕಂಬಳದ ರಶ್ಮಿತ್ … Read More

ಮಾರ್ಚ್ 2ರಂದು ಅದ್ಧೂರಿ, ಆಕರ್ಷನೀಯ “ಬಂಟ್ವಾಳ ಕಂಬಳ”, ಹಲವು ವಿಶೇಷತೆ-ಭರದ ಸಿದ್ಧತೆ( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲು ಪ್ರಕೃತಿ ರಮಣೀಯ ಸುಂದರ ಪರಿಸರದಲ್ಲಿ 13ನೇ ವರ್ಷದ ಮೂಡೂರು ಪಡೂರು ಜೋಡುಕರೆ ಬಯಲು ಕಂಬಳ”ಬಂಟ್ವಾಳ ಕಂಬಳ” ಮಾರ್ಚ್ 2ರಂದು ಅದ್ಧೂರಿಯಾಗಿ, ಅರ್ಥಪೂರ್ಣವಾಗಿ ಸಂಪನ್ನಗೊಳ್ಳಲಿದ್ದು ಭರದ ಸಿದ್ಧತೆ ನಡೆಯುತ್ತಿದೆ ಎಂದು ಮಾಜಿ ಸಚಿವ, ಕಂಬಳ ಕೂಟದ … Read More