ಹೊಕ್ಕಾಡಿಗೋಳಿ ಕಂಬಳ-ಜಾತಿ ನಿಂದನೆಗೆ ಸಿದ್ಧಕಟ್ಟೆ ಬಿಲ್ಲವ ಸಂಘ ಖಂಡನೆ( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ವೀರ ವಿಕ್ರಮ ಕಂಬಳಕ್ಕೆ ಸಂಬಂಧಿಸಿದಂತೆ ನಡೆದ ಮಾಧ್ಯಮ ಚರ್ಚೆಯಲ್ಲಿ ವ್ಯಕ್ತಿಯೊಬ್ಬರು ಬಿಲ್ಲವ ಸಮುದಾಯದ ಹಿರಿಯರನ್ನು ಅವಮಾನಿಸಿರುವುದನ್ನು ಸಿದ್ಧಕಟ್ಟೆ ಬಿಲ್ಲವ ಸಮಾಜ ಸೇವಾ ಸಂಘ ಖಂಡಿಸಿದೆ.ಕಂಬಳದ ಬಗ್ಗೆ ಮಾಧ್ಯಮವೊಂದರಲ್ಲಿ ಚರ್ಚೆ ನಡೆಯುವ ವೇಳೆ ಹೊಕ್ಕಾಡಿಗೋಳಿ ಕಂಬಳದ ರಶ್ಮಿತ್ … Read More

ಮಾರ್ಚ್ 2ರಂದು ಅದ್ಧೂರಿ, ಆಕರ್ಷನೀಯ “ಬಂಟ್ವಾಳ ಕಂಬಳ”, ಹಲವು ವಿಶೇಷತೆ-ಭರದ ಸಿದ್ಧತೆ( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲು ಪ್ರಕೃತಿ ರಮಣೀಯ ಸುಂದರ ಪರಿಸರದಲ್ಲಿ 13ನೇ ವರ್ಷದ ಮೂಡೂರು ಪಡೂರು ಜೋಡುಕರೆ ಬಯಲು ಕಂಬಳ”ಬಂಟ್ವಾಳ ಕಂಬಳ” ಮಾರ್ಚ್ 2ರಂದು ಅದ್ಧೂರಿಯಾಗಿ, ಅರ್ಥಪೂರ್ಣವಾಗಿ ಸಂಪನ್ನಗೊಳ್ಳಲಿದ್ದು ಭರದ ಸಿದ್ಧತೆ ನಡೆಯುತ್ತಿದೆ ಎಂದು ಮಾಜಿ ಸಚಿವ, ಕಂಬಳ ಕೂಟದ … Read More

ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಫೆಬ್ರವರಿ 25ರಿಂದ 29ರ ವರೆಗೆ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ಮಹಾರಥೋತ್ಸವ( ವರದಿ: ಗೋಪಾಲ ಅಂಚನ್, ಯುವಧ್ವನಿ ನ್ಯೂಸ್, ಕರ್ನಾಟಕ)

ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಫೆಬ್ರವರಿ 25ರಿಂದ 29ರ ವರೆಗೆ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ಮಹಾರಥೋತ್ಸವವು ವೈಭವಯುತವಾಗಿ ಸಂಪನ್ನಗೊಳ್ಳಲಿದೆ. ಫೆಬ್ರವರಿ 25ರಂದು ಬೆಳಿಗ್ಗೆ ಧ್ವಜಾರೋಹಣ, ಸಂಜೆ ದ.ಕ.ಜಿ.ಪಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು, ಆಲದಪದವು ಅಕ್ಷರ … Read More

ಬಂಟ್ವಾಳ ಮೆಸ್ಕಾಂ ಉದ್ಯೋಗಿ ಅರುಣೋದಯ ಅವರ ಸರ್ವಾಧಿಕಾರಿ ಧೋರಣೆ ವಿರುದ್ಧ ಆಕ್ರೋಶ-ಪ್ರತಿಭಟನೆಗೆ ಸಿದ್ಧತೆ(ವರದಿ:ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ

) ಬಂಟ್ವಾಳ: ಇಲ್ಲಿನ ಮೆಸ್ಕಾಂ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಇಂಜಿನಿಯರ್ ( ವಿ) ಅರುಣೋದಯ ಅವರ ದುರ್ವರ್ತನೆ ಹಾಗೂ ಸರ್ವಾಧಿಕಾರಿ ಧೋರಣೆಯ ವಿರುದ್ಧ ಗುತ್ತಿಗೆದಾರರು ಹಾಗೂ ಗ್ರಾಹಕರು ವ್ಯಾಪಕ ಆಕ್ರೋಶ ಪಡಿಸಿದ್ದು ಪ್ರತಿಭಟನೆಗೆ ಸಜ್ಜಾಗುತ್ತಿದ್ದಾರೆ.ಗುತ್ತಿಗೆದಾರರು ಮತ್ತು ಗ್ರಾಹಕರಿಗೆ ಸರಿಯಾಗಿ ಸ್ಪಂದಿಸದೆ ಉಢಾಪೆ … Read More

ಹಿಂದಿನ ಯೋಜನೆಗಳನ್ನೇ ಮುಂದುವರಿಸಿದ ಡಮ್ಮಿ ಬಜೆಟ್ :ಪ್ರಭಾಕರ ಪ್ರಭು ಟೀಕೆ (ವರದಿ:ಗೋಪಾಲ ಅಂಚನ್,ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಯಾವುದೇ ವಿಶೇಷ ಘೋಷಣೆಗಳಿಲ್ಲದ, ಮೂಗಿಗೆ ತುಪ್ಪ ಸವರುವ,ಗ್ಯಾರಂಟಿ ಯೋಜನೆಗಳಿಂದ ಪಾರಾಗುವುದಕ್ಕೆ ಸೀಮಿತವಾಗಿರುವ,ಹಳೆಯ ಯೋಜನೆಗಳನ್ನೇ ಮುಂದುವರಿಸಿರುವ ಬಜೆಟ್ ಆಗಿದ್ದು, ಯಾವುದೇ ತೆರಿಗೆ ಕಡಿತ ಮಾಡದೇ, ಎಲ್ಲದ್ದಕ್ಕೂ ಇನ್ನಷ್ಟು ತೆರಿಗೆ ಏರಿಕೆ ಮಾಡಿರುವುದು ವಿಷಾದನಿಯ. ಸರಕಾರಿ ನೌಕರರ ಬಹುನಿರೀಕ್ಷಿತ ವೇತನ ಆಯೋಗ ವರದಿ … Read More

ಫೆಬ್ರವರಿ 25ರಂದು ಅಂಗಡಿಪಲ್ಕೆಯಲ್ಲಿ ದೈವಗಳಿಗೆ ಪರ್ವಪೂಜೆ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ದೈವಗಳಿಗೆ ನೇಮೋತ್ಸವ( ವರದಿ:ಗೋಪಾಲ ಅಂಚನ್,ಯುವಧ್ವನಿ ನ್ಯೂಸ್, ಕರ್ನಾಟಕ)

ಬಂಟ್ವಾಳ: ಜೋಡ್ತಲಕಟ್ಟೆ ದೈವದ ಸೇವಾ ಸಮಿತಿ ಹಾಗೂ ಮಂಜುಶ್ರೀ ಫ್ರೆಂಡ್ಸ್ ಅಂಗಡಿಪಲ್ಕೆಆಶ್ರಯದಲ್ಲಿ ಫೆಬ್ರವರಿ 25ರಂದು ಅಂಗಡಿಪಲ್ಕೆಯಲ್ಲಿ ದೈವಗಳಿಗೆ ಪರ್ವಪೂಜೆ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ದೈವಗಳಿಗೆ ನೇಮೋತ್ಸವ ವೈಭವಯುತವಾಗಿ ಸಂಪನ್ನಗೊಳ್ಳಲಿದೆ. ಬೆಳಿಗ್ಗೆ 7ರಿಂದ ಅಂಗಡಿಪಲ್ಕೆಯ ಜೋಡ್ತಾಲಕಟ್ಟೆಯಲ್ಲಿ ದೇವತಾ ಪ್ರಾರ್ಥನೆ, ದೈವಗಳಿಗೆ … Read More

ರಾಜ್ಯದ ಸರ್ವಾಂಗೀಣ ಅಭಿವೃದ್ಧಿ-ಸಮಬಾಳು ಸಮಪಾಲು ಬಜೆಟ್: ರಮಾನಾಥ ರೈ(ವರದಿ:ಗೋಪಾಲ ಅಂಚನ್,ಯುವಧ್ವನಿ ನ್ಯೂಸ್ ಕರ್ನಾಟಕ

) ಮಂಗಳೂರು : ಕಾಂಗ್ರೆಸ್ ಸರ್ಕಾರ ಮತ್ತೊಂದು ಜನಪರ ಬಜೆಟ್ ಮಂಡನೆ ಮಾಡಿದ್ದು ಸಿಎಂ ಸಿದ್ದರಾಮಯ್ಯ ಅವರ ದಾಖಲೆಯ 15ನೇ ಬಜೆಟ್ ಗ್ಯಾರಂಟಿ ಯೋಜನೆಗಳ ಜೊತೆಗೆ ರಾಜ್ಯದ ಸಮಗ್ರ ಅಭಿವೃದ್ಧಿ ಮತ್ತು ಎಲ್ಲಾ ವರ್ಗದ ಜನರಿಗೆ ಪಾಲು ನೀಡಲಾಗಿದೆ. ಇದು ಸರ್ವರಿಗೂ … Read More

ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ 2024ಕ್ಕೆ ಆಕ್ಷೇಪಣೆ ಕೋರಿ ಪ್ರಭಾಕರ ಪ್ರಭು ಮನವಿ(ವರದಿ:ಗೋಪಾಲ ಅಂಚನ್,ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕ 2024ಕ್ಕೆ ಅಕ್ಷೇಪಣೆ ಕೋರಿ ಸಿದ್ದಕಟ್ಟೆ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರಭಾಕರ ಪ್ರಭು ಅವರು ವಿಧಾನ ಪರಿಷತ್ತು ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ. ಕರ್ನಾಟಕ ಘನ ಸರಕಾರವು … Read More

ನಾಯರ್ಕುಮೇರು ಪಿಲಿಚಾಂಡಿಗೋಳಿಯಲ್ಲಿ ದೊಂಪದಬಲಿ ನೇಮೋತ್ಸವ(ವರದಿ:‌ ಗೋಪಾಲ ಅಂಚನ್, ಯುವಧ್ವನಿ‌ ನ್ಯೂಸ್ ಕರ್ನಾಟಕ????ಇಲ್ಲಿ‌ ಕ್ಲಿಕ್ ಮಾಡಿರಿ.

ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಪಿಲಿಚಾಂಡಿಗೋಳಿಯಲ್ಲಿ ಪುನರ್ ನಿರ್ಮಾಣಗೊಂಡಿರುವ ಗಡಿಪಾಡಿ ಸ್ಥಳದಲ್ಲಿ ದೊಂಪದ ಬಲಿ ನೇಮೋತ್ಸವವು ವಿಜೃಂಭಣೆಯಿಂದ ಸಂಪನ್ನಗೊಂಡಿತು. ಬೆಳಿಗ್ಗೆ ಪುಣ್ಯಾಹವಾಚನ, ಗಣಪತಿಹೋಮ, ಕಲಶಾರಾಧನೆ, ಪ್ರಧಾನ ಹೋಮ, ದೈವಗಳ ಪೀಠ ಸ್ಥಾಪನೆ, ಕಲಶಾಭಿಷೇಕ, ನಾಯರ್ಕುಮೇರು ಗುತ್ತಿನಿಂದ ಭಂಡಾರ ಬಂದು ಪಂಚ ಪರ್ವ, … Read More

ಕೊರಂಟಬೆಟ್ಟುಗುತ್ತಿನಲ್ಲಿ ವೈಭವಯುತವಾಗಿ ಸಂಪನ್ನಗೊಂಡ ಬ್ರಹ್ಮ ಬೈದರ್ಕಳ ಜಾತ್ರೆ( ವರದಿ:ಗೋಪಾಲ ಅಂಚನ್, ಯುವಧ್ವನಿ ನ್ಯೂಸ್, ಕರ್ನಾಟಕ)

ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಕೊರಂಟಬೆಟ್ಟುಗುತ್ತು ಶ್ರೀ ವಿಷ್ಣುಮೂರ್ತಿ, ಕೊಡಮಣಿತ್ತಾಯ, ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ಬ್ರಹ್ಮ ಬೈದರ್ಕಳ ಜಾತ್ರೆ ವೈಭವಯುತವಾಗಿ ಸಂಪನ್ನಗೊಂಡಿತು. ಬ್ರಹ್ಮ ಬೈದರ್ಕಳ ಜಾತ್ರೆಯಂದು ಬೈದರ್ಕಳು ಒಲಿ ಮರೆಯಿಂದ ಹೊರಡುವುದು, ಬೈದರ್ಕಳು ಬಾಕಿಮಾರು ಗದ್ದೆಗೆ ಇಳಿಯುವುದು, ಬೈದರ್ಕಳ ಪಾತ್ರಿಗಳು ದರ್ಶನವಾಗಿ ಸುರ್ಯ … Read More