ಸೆ.11ರಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಬಿ.ಸಿ.ರೋಡು ಗಾಣದಪಡ್ಪಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 168ನೇ ಜನ್ಮ ದಿನಾಚರಣೆ ಸಮಾರಂಭ.

ಬಂಟ್ವಾಳ: ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಬಿ.ಸಿ.ರೋಡು ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಸೆ.11 ರಂದು ಬ್ರಹ್ಮಶ್ರೀ ನಾರಾಯಣ ಗುರುವರ್ಯರ 168ನೇ ಜನ್ಮ ದಿನಾಚರಣೆ ಸಮಾರಂಭವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮಗಳ ವಿವರ: ಬೆಳಿಗ್ಗೆ 7 ರಿಂದ ಭಜನೆ, 10ರಿಂದ … Continue reading ಸೆ.11ರಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಬಿ.ಸಿ.ರೋಡು ಗಾಣದಪಡ್ಪಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 168ನೇ ಜನ್ಮ ದಿನಾಚರಣೆ ಸಮಾರಂಭ.