ಅಪಾರ ಜನಸಾಗರದೊಂದಿಗೆ ಮಾಜಿ ಸಚಿವ ಬಿ.ರಮಾನಾಥ ರೈ ನಾಮಪತ್ರ ಸಲ್ಲಿಕೆ

ಬಂಟ್ವಾಳ: ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಗುರುವಾರ ನಾಮಪತ್ರ ಸಲ್ಲಿಸುವ ಸಂದರ್ಭ ಬಿ.ಸಿ.ರೋಡಿನಲ್ಲಿ ಅಪಾರ ಜನಸಾಗರ ನೆರೆದಿತ್ತು. ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದ ಸಹಸ್ರಾರು ಸಂಖ್ಯೆಯಲ್ಲಿ ಜನ ತಂಡೋಪತಂಡವಾಗಿ ಬಂದಿದ್ದು ಬಿ.ಸಿ.ರೋಡು ನಗರದಲ್ಲಿ ಸಂಭ್ರಮದ-ಹಬ್ಬದ … Continue reading ಅಪಾರ ಜನಸಾಗರದೊಂದಿಗೆ ಮಾಜಿ ಸಚಿವ ಬಿ.ರಮಾನಾಥ ರೈ ನಾಮಪತ್ರ ಸಲ್ಲಿಕೆ