ಸಮಾನ ಮನಸ್ಕರು ಒಂದಾಗಿ ಬಿಜೆಪಿ ಸೋಲಿಸಬೇಕು : ರಮಾನಾಥ ರೈ

ಬಂಟ್ವಾಳ : ಮತೀಯವಾದಿ, ಫ್ಯಾಸಿಸ್ಟರಿಂದ ದೇಶಕ್ಕೆ ಅಪಾಯವಿದೆ. ಒಂದೇ ದೇಶ, ಒಂದೇ ಪಕ್ಷ, ಒಂದೇ ನಾಯಕತ್ವ ಎಂಬರ್ಥದಲ್ಲಿ ಬಿಜೆಪಿಗರು ಮಾತನಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಮುನ್ಸೂಚನೆಯಾಗಿದೆ. ಹೀಗಾಗಿ ಸಮಾನ ಮನಸ್ಕರು ಒಂದಾಗಿ ಚುನಾವಣೆ ಎದುರಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ … Continue reading ಸಮಾನ ಮನಸ್ಕರು ಒಂದಾಗಿ ಬಿಜೆಪಿ ಸೋಲಿಸಬೇಕು : ರಮಾನಾಥ ರೈ