ಜಾತಿ, ಧರ್ಮದ ನಡುವೆ ವಿಷಬೀಜ ಬಿತ್ತಿ ಸುಳ್ಳು ಹಬ್ಬಿಸುವ ಬಿಜೆಪಿಗೆ ತಕ್ಕ ಪಾಠ ಕಲಿಸಿ : ರಮಾನಾಥ ರೈ

ಬಂಟ್ವಾಳ : ಸಮಾಜದಲ್ಲಿ ಜಾತಿ, ಧರ್ಮಗಳ ನಡುವೆ ವಿಷಬೀಜ ಬಿತ್ತಿ ದ್ವೇಷ ರಾಜಕಾರಣ ಮಾಡುವ ಬಿಜೆಪಿಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಕರೆ ನೀಡಿದರು. ಅವರು ಬಿ.ಸಿ.ರೋಡ್ ಪರ್ಲಿಯಾದಲ್ಲಿ ನಡೆದ … Continue reading ಜಾತಿ, ಧರ್ಮದ ನಡುವೆ ವಿಷಬೀಜ ಬಿತ್ತಿ ಸುಳ್ಳು ಹಬ್ಬಿಸುವ ಬಿಜೆಪಿಗೆ ತಕ್ಕ ಪಾಠ ಕಲಿಸಿ : ರಮಾನಾಥ ರೈ