ಕಾಂಗ್ರೇಸ್ ಈ ಹಿಂದೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದೆ, ಮುಂದೆಯೂ ಈಡೇರಿಸುತ್ತದೆ-ಬಿ. ರಮಾನಾಥ ರೈ

ಬಂಟ್ವಾಳ: ಕಾಂಗ್ರೆಸ್ ಗ್ಯಾರಂಟಿಗಳು ಬೋಗಸ್ ಎಂದು ಬಿಜೆಪಿಯವರು ಅಪಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಈ ಹಿಂದೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದೆ, ಮುಂದೆಯೂ ಈಡೇರಿಸಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಕಕ್ಯಪದವಿನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.ಬಡವರಿಗೆ … Continue reading ಕಾಂಗ್ರೇಸ್ ಈ ಹಿಂದೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದೆ, ಮುಂದೆಯೂ ಈಡೇರಿಸುತ್ತದೆ-ಬಿ. ರಮಾನಾಥ ರೈ