ಮಹಿಳೆಯರ ಸಮಗ್ರ ಶ್ರೇಯೋಭಿವೃದ್ಧಿಗೆ ಪೂರಕವಾದ ಪ್ರಣಾಳಿಕೆಯನ್ನು ಕಾಂಗ್ರೇಸ್ ಘೋಷಿಸಿದೆ- ಜಯಂತಿ ವಿ. ಪೂಜಾರಿ

ಬಂಟ್ವಾಳ: ಮಹಿಳೆಯರ ಸಮಗ್ರ ಶ್ರೇಯೋಭಿವೃದ್ಧಿಗೆ ಪೂರಕವಾದ ಪ್ರಣಾಳಿಕೆಯನ್ನು ಕಾಂಗ್ರೇಸ್ ಘೋಷಿಸಿದೆ. ಈ ಬಾರಿಯ ಪ್ರಣಾಳಿಕೆ ಮಹಿಳೆಯರಿಗೆ ಸುರಕ್ಷಿತ, ಸುಭದ್ರ ಮತ್ತು ಸಮೃದ್ಧಿದಾಯಕವಾಗಿದೆ. ಇಂತಹ ದೂರದೃಷ್ಟಿಯುಳ್ಳ ಕಾಂಗ್ರೆಸ್ ಗೆ ಭರ್ಜರಿ ಬಹುಮತ ನೀಡುವ ಮೂಲಕ ರಾಜ್ಯದಲ್ಲಿ ಸುಸ್ಥಿರ ಸರಕಾರ ರಚಿಸಲು ನೆರವಾಗಬೇಕಾಗಿದೆ ಎಂದು … Continue reading ಮಹಿಳೆಯರ ಸಮಗ್ರ ಶ್ರೇಯೋಭಿವೃದ್ಧಿಗೆ ಪೂರಕವಾದ ಪ್ರಣಾಳಿಕೆಯನ್ನು ಕಾಂಗ್ರೇಸ್ ಘೋಷಿಸಿದೆ- ಜಯಂತಿ ವಿ. ಪೂಜಾರಿ