ಮೇ.8ರಂದು ಸಂಜೆ 3ಗಂಟೆಗೆ ಬಿ.ಸಿ.ರೋಡಿನಲ್ಲಿ ರಮಾನಾಥ ರೈ ಪರವಾಗಿ ಬೃಹತ್ ರೋಡ್ ಶೋ

ಬಂಟ್ವಾಳ : ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಅವರ ಪರವಾಗಿ (ಮೇ.8) ಸೋಮವಾರ ಮಧ್ಯಾಹ್ನ 3 ಗಂಟೆಗೆ ಬಿ.ಸಿ.ರೋಡಿನಲ್ಲಿ ಬೃಹತ್ ರೋಡ್ ಶೋ ನಡೆಯಲಿದೆ.ಬಿ.ಸಿ.ರೋಡ್ ನಾರಾಯಣಗುರು ವೃತ್ತದಿಂದ ರೋಡ್ ಶೋ ಪೊಳಲಿ ದ್ವಾರ ಕೈಕಂಬ ಜಂಕ್ಷನ್ನಲ್ಲಿ ಕೊನೆಗೊಳ್ಳಲಿದ್ದು ಅಲ್ಲಿ … Continue reading ಮೇ.8ರಂದು ಸಂಜೆ 3ಗಂಟೆಗೆ ಬಿ.ಸಿ.ರೋಡಿನಲ್ಲಿ ರಮಾನಾಥ ರೈ ಪರವಾಗಿ ಬೃಹತ್ ರೋಡ್ ಶೋ