ಬಿ.ಸಿ.ರೋಡಿನಲ್ಲಿ ಅಪಾರ ಜನಸ್ತೋಮದ ನಡುವೆ ಯೋಗಿ ಆದಿತ್ಯನಾಥ್ ಬೃಹತ್ ರೋಡ್ ಶೋ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ ಬೃಹತ್ ರೋಡ್ ನಡೆಸಿದರು.ಅಪಾರ ಜನಸ್ತೋಮದ ನಡುವೆ ರೋಡ್ ಶೋ ನಡೆಸಿದ ಯೋಗಿ ಆದಿತ್ಯನಾಥ್ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಪರ ಮತಯಾಚನೆಗೈದರು. ಬಿ.ಸಿ.ರೋಡು ಕೈಕಂಬ ಪೊಳಲಿ ಧ್ವಾರದ ಬಳಿಯಿಂದ … Continue reading ಬಿ.ಸಿ.ರೋಡಿನಲ್ಲಿ ಅಪಾರ ಜನಸ್ತೋಮದ ನಡುವೆ ಯೋಗಿ ಆದಿತ್ಯನಾಥ್ ಬೃಹತ್ ರೋಡ್ ಶೋ