ನಿಸರ್ಗದ ಮಡಿಲಿನ ರಮಣೀಯ ತಾಣ-ಉರುಡಾಯಿ ಶ್ರೀ ಮುಖ್ಯಪ್ರಾಣ ದೇವಸ್ಥಾನ-ಮೇ 20ರಿಂದ 22ರವರೆಗೆ ಬ್ರಹ್ಮಕಲಶೋತ್ಸವ ಸಂಭ್ರಮ

ಬಂಟ್ವಾಳ: ತಾಲೂಕಿನ ಕುಡಂಬೆಟ್ಟು ಗ್ರಾಮದ ನಿಸರ್ಗದ ಮಡಿಲಿನ ರಮಣೀಯ ತಾಣ- ಉರುಡಾಯಿ ಶ್ರೀ ಮುಖ್ಯಪ್ರಾಣ ಸ್ವಾಮಿ ದೇವಸ್ಥಾನವು ಸರ್ವಾಂಗ ಸುಂದರವಾಗಿ ಪುನರ್ ನಿರ್ಮಾಣಗೊಂಡಿದ್ದು ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗಿದೆ. ಉಡುಪಿ ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರು ಹಾಗೂ ಶ್ರೀ ಕ್ಷೇತ್ರ … Continue reading ನಿಸರ್ಗದ ಮಡಿಲಿನ ರಮಣೀಯ ತಾಣ-ಉರುಡಾಯಿ ಶ್ರೀ ಮುಖ್ಯಪ್ರಾಣ ದೇವಸ್ಥಾನ-ಮೇ 20ರಿಂದ 22ರವರೆಗೆ ಬ್ರಹ್ಮಕಲಶೋತ್ಸವ ಸಂಭ್ರಮ