ಕಾರಂಬಡೆಯಲ್ಲಿಮಹಾಪೂಜೆ

ಬಂಟ್ವಾಳ: ಕಾರಂಬಡೆ ಶ್ರೀ ಮಹಾಮ್ಮಾಯಿ ಕ್ಷೇತ್ರದಲ್ಲಿ ವರ್ಷಾವಧಿ ನಡೆಯುವ ಮಹಾಪೂಜೆ( ಮಾರಿಪೂಜೆ)ಯು ಭಕ್ತಿಶ್ರದ್ಧಾಪೂರ್ವಕವಾಗಿ ಸಂಪನ್ನಗೊಂಡಿತು. ಪುರೋಹಿತರಾದ ಕೇಶವ ಶಾಂತಿ ನೇತೃತ್ವದಲ್ಲಿ ವೈಧಿಕ ವಿಧಾನಗಳು, ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಬೆಳಿಗ್ಗೆ ಗಣಹೋಮ, ಸಂಜೆ ಭಜನೆ, ಸಾರ್ವಜನಿಕ ಹೂವಿನಪೂಜೆ, ಶ್ರೀ ಮಹಾಮ್ಮಾಯಿ ಅಮ್ಮನವರ ನೂತನ … Continue reading ಕಾರಂಬಡೆಯಲ್ಲಿಮಹಾಪೂಜೆ