ಅಳಿಕೆಯಲ್ಲಿ ವಾರ್ಷಿಕೋತ್ಸವ

ಬಂಟ್ವಾಳ: ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆ ಅಳಿಕೆಯಲ್ಲಿ ನಡೆದ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಹಾಗೂ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಭಾಗವಹಿಸಿ ಶುಭ ಹಾರೈಸಿದರು. ಜಯಶ್ರೀ ಕೋಡಂದೂರು, ಪದ್ಮನಾಭ ಪೂಜಾರಿ ಸಣ್ಣಗುತ್ತು, … Continue reading ಅಳಿಕೆಯಲ್ಲಿ ವಾರ್ಷಿಕೋತ್ಸವ