ಯುವವಾಹಿನಿ ಬಂಟ್ವಾಳ ಘಟಕದಿಂದ ಅನ್ವೇಷಣೆ- 2019

ಬಂಟ್ವಾಳ: ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಬಿ.ಸಿ.ರೋಡಿನ ಯುವವಾಹಿನಿ ಕಚೇರಿಯಲ್ಲಿ ಬುಧವಾರ ಅನ್ವೇಷಣೆ- 2019 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ನಡೆಯಿತು. ದ.ಕ.ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಅಧ್ಯಕ್ಷ, ಉದ್ಯಮಿ ಕೆ.ಸಂಜೀವ ಪೂಜಾರಿ ಬೊಳ್ಳಾಯಿ ಕಾರ್ಯಾಗಾರ ಉದ್ಘಾಟಿಸಿದರು. ಶಿಕ್ಷಣ … Continue reading ಯುವವಾಹಿನಿ ಬಂಟ್ವಾಳ ಘಟಕದಿಂದ ಅನ್ವೇಷಣೆ- 2019