ಕಟ್ಟೆಮಾರ್: ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯದಲ್ಲಿ ಫೆ.26ರಿಂದ ಮಾ.1ರವರೆಗೆ ಪುನರ್ ಪ್ರತಿಷ್ಠಾ ಕಲಶಾಭಿಷೇಕ

ಬಂಟ್ವಾಳ: ತಾಲೂಕಿನ ಅಮ್ಟೂರು ಗ್ರಾಮದ ಕಟ್ಟೆಮಾರ್ ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯದಲ್ಲಿ ಫೆ.,26 ರಿಂದ ಮಾ.1 ರವರೆಗೆ ಶ್ರೀ ಮಂತ್ರದೇವತಾ ಶಿಲಾಮೂರ್ತಿಯ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಮತ್ತು ಮಂತ್ರದೇವತೆ, ಗುಳಿಗ ಹಾಗೂ ಕೊರಗಜ್ಜ ದೈವಗಳ ವಾರ್ಷಿಕ ಕೋಲೋತ್ಸವ ನಡೆಯಲಿದೆ. ಭಾನುವಾರ ಕ್ಷೇತ್ರದಲ್ಲಿ … Continue reading ಕಟ್ಟೆಮಾರ್: ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯದಲ್ಲಿ ಫೆ.26ರಿಂದ ಮಾ.1ರವರೆಗೆ ಪುನರ್ ಪ್ರತಿಷ್ಠಾ ಕಲಶಾಭಿಷೇಕ