ಶತಸಂಭ್ರಮಕ್ಕೆ ಸಜ್ಜಾಗುತ್ತಿದೆ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್- ಬೇಕಿದೆ ದಾನಿಗಳು ಮತ್ತು ಹಳೇ ವಿದ್ಯಾರ್ಥಿಗಳ ನೆರವು

ಯುವಧ್ವನಿ ಸ್ಪೆಶಲ್ ಸ್ಟೋರಿ; ಬರೊಬ್ಬರೀ 96 ವರ್ಷಗಳ ಇತಿಹಾಸವಿರುವ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಶತಮಾನೊತ್ಸವ ಸಂಭ್ರಮಕ್ಕೆ ಸಜ್ಜಾಗುತ್ತಿದ್ದು ಶಾಲೆಯ ಅಗತ್ಯ ಬೇಡಿಕೆಗಳು ತುರ್ತು ಈಡೇರಬೇಕಾಗಿದೆ. ಈ ನಿಟ್ಟಿನಲ್ಲಿ ದಾನಿಗಳು, ಹಳೇ ವಿದ್ಯಾರ್ಥಿಗಳು ಹಾಗೂ ಶಿಕ್ಷಣಾಭಿಮಾನಿಗಳು ಸ್ಪಂದಿಸಬೇಕಾದ ಅಗತ್ಯವಿದೆ. … Continue reading ಶತಸಂಭ್ರಮಕ್ಕೆ ಸಜ್ಜಾಗುತ್ತಿದೆ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್- ಬೇಕಿದೆ ದಾನಿಗಳು ಮತ್ತು ಹಳೇ ವಿದ್ಯಾರ್ಥಿಗಳ ನೆರವು