ಶ್ರೀ ಅಗ್ನಿದುರ್ಗೆ ಬ್ರಹ್ಮಲಿಂಗೇಶ್ವರ ದೇವಸ್ಥಾನ ಬಾಂಬಿಲ ನೂತನ ಗರ್ಭಗುಡಿಗಳ ನಿರ್ಮಾಣ ಸಹಿತ ಜೀರ್ಣೋದ್ಧಾರಕ್ಕೆ ಯೋಜನೆ

ಬಂಟ್ವಾಳ: ಪುರಾಣದಲ್ಲಿ ಪವಿತ್ರ ಸಿದ್ಧಿ ಕ್ಷೇತ್ರವಾಗಿ ವೈಭವದಿಂದ ಮೆರೆದ ಐತಿಹ್ಯವಿರುವ ಬಾಂಬಿಲ ಶ್ರೀ ಅಗ್ನಿದುರ್ಗೆ ಬ್ರಹ್ಮಲಿಂಗೇಶ್ವರ ಕ್ಷೇತ್ರದಲ್ಲಿ ನೂತನ ಗರ್ಭಗುಡಿಗಳ ನಿರ್ಮಾಣ ಸಹಿತ ಸಮಗ್ರ ಜೀರ್ಣೋದ್ಧಾರ ಕಾರ್ಯ ನಡೆಸಲು ಯೋಚಿಸಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪ್ರಕೃತಿ ರಮಣೀಯ ಸುಂದರ ಪರಿಸರದಲ್ಲಿರುವ … Continue reading ಶ್ರೀ ಅಗ್ನಿದುರ್ಗೆ ಬ್ರಹ್ಮಲಿಂಗೇಶ್ವರ ದೇವಸ್ಥಾನ ಬಾಂಬಿಲ ನೂತನ ಗರ್ಭಗುಡಿಗಳ ನಿರ್ಮಾಣ ಸಹಿತ ಜೀರ್ಣೋದ್ಧಾರಕ್ಕೆ ಯೋಜನೆ