ಮೂಡುಪಡುಕೋಡಿ ಶಾಲಾ ಮುಖ್ಯ ಶಿಕ್ಷಕ ಸುನೀಲ್ ಸಿಕ್ವೇರಾ ಅವರಿಗೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ವಾಮದಪದವು: ದ.ಕ.ಜಿ.ಪ.ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮೂಡುಪಡುಕೋಡಿಯ ಮುಖ್ಯ ಶಿಕ್ಷಕ ಸುನೀಲ್ ಸಿಕ್ವೇರಾ ಅವರಿಗೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ. ಸುನಿಲ್ ಸಿಕ್ವೇರಾ ಇವರು ಕಳೆದ 18 ವರ್ಷಗಳಿಂದ ಶಿಕ್ಷಕ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದು, ವಿದ್ಯಾರ್ಥಿಗಳಿಗೆ ಅತ್ಯುತ್ತಮ ವಿಧಾನಗಳ ಮೂಲಕ … Continue reading ಮೂಡುಪಡುಕೋಡಿ ಶಾಲಾ ಮುಖ್ಯ ಶಿಕ್ಷಕ ಸುನೀಲ್ ಸಿಕ್ವೇರಾ ಅವರಿಗೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ