ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ-ವಿಶೇಷ ಅಪ್ಪದ ಪೂಜೆ

ವಾಮದಪದವು: ಬಂಟ್ವಾಳ ತಾಲೂಕಿನಅಜ್ಜಿಬೆಟ್ಟು ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಶ್ರೀ ಗಣಪತಿ ದೇವರಿಗೆ ಕ್ಷೇತ್ರದ ತಂತ್ರಿ ಶ್ರೀಪಾದ ಪಾಂಗಣ್ಣಾಯ ಇವರ ಪೌರೋಹಿತ್ಯದಲ್ಲಿ ವಿಶೇಷ ಅಪ್ಪದ ಪೂಜೆ ನಡೆಯಿತು.ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಭೇಟಿ ನೀಡಿ ಪ್ರಾರ್ಥನೆ … Continue reading ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ-ವಿಶೇಷ ಅಪ್ಪದ ಪೂಜೆ